ಬಾರ್ಡರ್-ಗವಾಸ್ಕರ್ ಟೆಸ್ಟ್: ಶುಬ್ಮನ್ ಗಿಲ್ ಅರ್ಧಶತಕ

Webdunia
ಶನಿವಾರ, 11 ಮಾರ್ಚ್ 2023 (11:14 IST)
Photo Courtesy: Twitter
ಅಹಮ್ಮದಾಬಾದ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಇತ್ತೀಚೆಗಿನ ವರದಿ ಬಂದಾಗ 1 ವಿಕೆಟ್ ನಷ್ಟಕ್ಕೆ 110 ರನ್ ಗಳಿಸಿದೆ.

ಆಸ್ಟ್ರೇಲಿಯಾ ಮೊದಲ ಇನಿಂಗ್ಸ್ ನಲ್ಲಿ 480 ರನ್ ಗಳಿಸಿತ್ತು. ನಿನ್ನೆ ಅಜೇಯರಾಗಿದ್ದ ರೋಹಿತ್ ಶರ್ಮಾ ಇಂದು 35 ರನ್ ಗಳಿಸಿದ್ದಾಗ ವಿಕೆಟ್ ಒಪ್ಪಿಸಿದರು. ಇದೀಗ ಇನ್ನೊಬ್ಬ ಆರಂಭಿಕ ಶುಬ್ಮನ್ ಗಿಲ್ ಅರ್ಧಶತಕ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಅವರು 59 ರನ್ ಗಳಿಸಿದ್ದು, 14 ರನ್ ಗಳಿಸಿರುವ ಚೇತೇಶ‍್ವರ ಪೂಜಾರ ಸಾಥ್ ನೀಡುತ್ತಿದ್ದಾರೆ.

ಇದೀಗ ಭಾರತ ಇನ್ನೂ ಆಸ್ಟ್ರೇಲಿಯಾದ ಪ್ರಥಮ ಇನಿಂಗ್ಸ್ ನಿಂದ 370 ರನ್ ಗಳ ಹಿನ್ನಡೆಯಲ್ಲಿದೆ. ಇಂದೂ ಭಾರತೀಯ ಬ್ಯಾಟರ್ ಗಳು ಇಡೀ ದಿನ ಬ್ಯಾಟ್ ಮಾಡಬೇಕಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜನವರಿಯಲ್ಲೇ ನಡೆಯಲಿದೆ ಡಬ್ಲ್ಯುಪಿಎಲ್‌ ಟೂರ್ನಿ: ಆರ್‌ಸಿಬಿ ಅಭಿಮಾನಿಗಳಿಗೆ ಬಿಗ್‌ ಶಾಕ್‌

ಕಾಂತಾರ ಸಕ್ಸಸ್ ಬೆನ್ನಲ್ಲೇ ಕ್ರಿಕೆಟ್‌ನತ್ತ ಮುಖಮಾಡಿದ ಹೊಂಬಾಳೆ, ಏನಿದು ಬೆಳವಣಿಗೆ

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

ಮುಂದಿನ ಸುದ್ದಿ
Show comments