Webdunia - Bharat's app for daily news and videos

Install App

ಬಾರ್ಡರ್-ಗವಾಸ್ಕರ್ ಟೆಸ್ಟ್: ಉಸ್ಮಾನ್ ಖವಾಜ ಶತಕ, ತಿಣುಕಾಡಿದ ಬೌಲರ್ ಗಳು

Webdunia
ಗುರುವಾರ, 9 ಮಾರ್ಚ್ 2023 (16:58 IST)
ಅಹಮ್ಮದಾಬಾದ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದ ಮೊದಲ ದಿನದಂತ್ಯಕ್ಕೆ ಆಸೀಸ್ 4 ವಿಕೆಟ್ ನಷ್ಟಕ್ಕೆ 255 ರನ್ ಗಳಿಸಿ ಸುಸ್ಥಿತಿಯಲ್ಲಿದೆ.

ಉಸ್ಮಾನ್ ಖವಾಜ ಶತಕ ಸಿಡಿಸಿದ್ದು 104 ರನ್ ಗಳೊಂದಿಗೆ ನಾಳೆಗೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಕ್ಯಾಮರೂನ್ ಗ್ರೀನ್ 49 ರನ್ ಗಳಿಸಿ ಕ್ರೀಸ್ ನಲ್ಲಿದ್ದಾರೆ. ಇದಕ್ಕೆ ಮೊದಲು ಟ್ರಾವಿಸ್ ಹೆಡ್ 32, ಲಬುಶೇನ್ 3, ಸ್ಟೀವ್ ಸ್ಮಿತ್ 38, ಪೀಟರ್ ಹ್ಯಾಂಡ್ಸ್ ಕೋಂಬ್ 17 ರನ್ ಗಳಿಸಿ ಔಟಾಗಿದ್ದಾರೆ.

ಭಾರತೀಯ ಬೌಲರ್ ಗಳು ದಿನವಿಡೀ ವಿಕೆಟ್ ಗಾಗಿ ಬೆವರಿಳಿಸಿದರು. ರವಿಚಂದ್ರನ್ ಅಶ್ವಿನ್ ಮೊದಲ ವಿಕೆಟ್ ಪಡೆದರೆ ಬಳಿಕ ಮೊಹಮ್ಮದ್ ಶಮಿ 2, ರವೀಂದ್ರ ಜಡೇಜಾ 1 ವಿಕೆಟ್ ಕಬಳಿಸಿದರು. ಅಕ್ಸರ್ ಪಟೇಲ್, ಉಮೇಶ್ ಯಾದವ್ ಇನ್ನೂ ಯಶಸ್ವಿಯಾಗಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಮುಂದಿನ ಸುದ್ದಿ
Show comments