Webdunia - Bharat's app for daily news and videos

Install App

ಟೆಸ್ಟ್ ಸರಣಿಯಿಂದ ಹೊರಬಿದ್ದ ಸ್ಟಾರ್ಕ್.. ಆಸ್ಟ್ರೇಲಿಯಾಗೆ ಆಘಾತ

Webdunia
ಶುಕ್ರವಾರ, 10 ಮಾರ್ಚ್ 2017 (13:47 IST)
ಬೆಂಗಳೂರು(ಮಾ.10): ಟೆಸ್ಟ್ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಭಾರೀ ಹಿನ್ನಡೆಯಾಗಿದೆ. ಬಲಗಾಲಿನ ಪಾದಕ್ಕೆ ಗಾಯ ಮಾಡಿಕೊಂಡಿರುವ ಆಸೀಸ್ ವೇಗಿ ಮಿಚೆಲ್ ಸ್ಟಾರ್ಕ್ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಹೀಗಾಗಿ, ಸ್ಟಾರ್ಕ್ ತವರಿಗೆ ವಾಪಾಸಾಗಿ ಚಿಕಿತ್ಸೆ ಪಡೆಯಲಿದ್ದಾರೆ.


`ಬೆಂಗಳೂರು ಟೆಸ್ಟ್ ಪಂದ್ಯದ ವೇಳೆಯೇ ಮಿಷೆಲ್ ತಮ್ಮ ಬಲಗಾಲಿನ ಪಾದದಲ್ಲಿ ನೋವು ಕಾಣಿಸಿಕೊಂಡ ಬಗ್ಗೆ ತಿಳಿಸಿದ್ದರು. ಎರಡ್ಮೂರು ದಿನದ ಬಳಿಕವೂ ನೋವು ಕಡಿಮೆ ಆಗಲಿಲ್ಲ. ಹೀಗಾಗಿ, ಬೆಳಗ್ಗೆ ಬೆಂಗಳೂರಿನಲ್ಲಿ ಕಾಲನ್ನ ಸ್ಕ್ಯಾನ್ ಮಾಡಿಸಿದಾಗ ಸ್ಟ್ರೆಸ್ ಫ್ಯಾಕ್ಚರ್ ಬೆಳಕಿಗೆ ಬಂದಿದೆ’ ಎಂದು ಆಸ್ಟ್ರೇಲಿಯಾ ಫಿಸಿಯೋ ಡೇವಿಡ್ ಬೀಕೆ ಹೇಳಿದ್ದಾರೆ.

ಪುಣೆಯ ಮೊದಲ ಟೆಸ್ಟ್ ಪಂದ್ಯದಲ್ಲಿ ಉತ್ತಮ ಬೌಲಿಂಗ್ ಮಾಡಿದ್ದ ಸ್ಟಾರ್ಕ್ ಒಂದೇ ಓವರಿನಲ್ಲಿ ಕೊಹ್ಲಿ ಮತ್ತು ಮುರಳಿ ವಿಜಯ್ ವಿಕೆಟ್ ಉರುಳಿಸಿದ್ದರು.

ಮಷೆಲ್ ಮಾರ್ಷ್ ಸಹ ಭುಜದ ಗಾಯದಿಂದ ಸರಣಿಯಿಂದ ಹೊರಗುಳಿದಿದ್ದು, ಸ್ಟಾರ್ಕ್ ಸಹ ಗಾಯಾಳು ಪಟ್ಟಿ ಸೇರಿರುವುದು ಆಸ್ಟ್ರೇಲಿಯಾ ತಂಡಕ್ಕೆ ನುಂಗಲಾರದ ತುತ್ತಾಗಿದೆ.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments