Webdunia - Bharat's app for daily news and videos

Install App

ಬುಮ್ರಾ, ಶಮಿ ಶಾಶ್ವತವಾಗಿ ತಂಡದಲ್ಲಿರಲ್ಲ: ರೋಹಿತ್ ಶರ್ಮಾ

Webdunia
ಗುರುವಾರ, 18 ಆಗಸ್ಟ್ 2022 (09:20 IST)
ಮುಂಬೈ: ಟೀಂ ಇಂಡಿಯಾ ಏಷ್ಯಾ ಕಪ್ ತಂಡದಿಂದ ಜಸ್ಪ್ರೀತ್ ಬುಮ್ರಾ ಗಾಯಗೊಂಡು ಹೊರಗುಳಿದಿದ್ದರೆ, ಇನ್ನೊಬ್ಬ ವೇಗಿ ಮೊಹಮ್ಮದ್ ಶಮಿಗೆ ಅವಕಾಶವೇ ನೀಡಿರಲಿಲ್ಲ. ಈ ಬಗ್ಗೆ ಭಾರೀ ಟೀಕೆ ಕೇಳಿಬಂದಿತ್ತು. ಇದರ ಬಗ್ಗೆ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಪ್ರತಿಕ್ರಿಯಿಸಿದ್ದಾರೆ.

ಬುಮ್ರಾ, ಶಮಿ ಶಾಶ್ವತವಾಗಿ ತಂಡದಲ್ಲಿರಲ್ಲ. ಹೀಗಾಗಿ ನಾವು ಯುವ ವೇಗಿಗಳನ್ನು ತಯಾರು ಮಾಡಬೇಕಾಗುತ್ತದೆ ಎಂದು ರೋಹಿತ್ ಹೇಳಿದ್ದಾರೆ.

‘ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿಗೆ ಸದಾ ತಂಡದಲ್ಲಿರಲು ಸಾಧ್ಯವಾಗಲ್ಲ. ಹೀಗಾಗಿ ನಾನು ರಾಹುಲ್ ಭಾಯಿ (ದ್ರಾವಿಡ್) ಯುವ ವೇಗಿಗಳನ್ನು ತಯಾರು ಮಾಡಲು ಯೋಜನೆ ರೂಪಿಸಿದ್ದೇವೆ. ನಾವು ಈಗ ಆಡುವ ಕ್ರಿಕೆಟ್ ಪಂದ್ಯಗಳನ್ನು ನೋಡಿದರೆ ನಮಗೆ ಇದು ಅನಿವಾರ್ಯ’ ಎಂದು ರೋಹಿತ್ ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಮುಂದಿನ ಸುದ್ದಿ
Show comments