Daily Horoscope
✕

ಭಾರತೀಯ ಕ್ರಿಕೆಟಿಗರ ಮೇಲೆ ಜನಾಂಗೀಯ ನಿಂದನೆ: ನಿಜ ಒಪ್ಪಿಕೊಂಡ ಕ್ರಿಕೆಟ್ ಆಸ್ಟ್ರೇಲಿಯಾ

Webdunia
ಬುಧವಾರ, 27 ಜನವರಿ 2021 (10:13 IST)
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಸಿಡ್ನಿಯಲ್ಲಿ ನಡೆದ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ ಮತ್ತು ಜಸ್ಪ್ರೀತ್ ಬುಮ್ರಾ ಮೇಲೆ ಜನಾಂಗೀಯ ನಿಂದನೆಯಾಗಿತ್ತು ಎಂದು ಟೀಂ ಇಂಡಿಯಾ ಕ್ರಿಕೆಟಿಗರು ಆರೋಪಿಸಿದ್ದರು.


ಈ ಬಗ್ಗೆ ತನಿಖೆ ನಡೆಸಿದ ಕ್ರಿಕೆಟ್ ಆಸ್ಟ್ರೇಲಿಯಾ ಜನಾಂಗೀಯ ನಿಂದನೆಯಾಗಿದ್ದು ನಿಜ ಎಂದು ಒಪ್ಪಿಕೊಂಡಿದೆ.  ಈ ತನಿಖಾ ವರದಿಯನ್ನು ಕ್ರಿಕೆಟ್ ಆಸ್ಟ್ರೇಲಿಯಾ ಐಸಿಸಿಗೆ ಸಲ್ಲಿಸಿದೆ. ಪಂದ್ಯದ ಮೂರು ಮತ್ತು ನಾಲ್ಕನೇ ದಿನ ಜನಾಂಗೀಯ ನಿಂದನೆ ನಡೆದಿತ್ತು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Asian Games 2026: ಪಾಕಿಸ್ತಾನಿಗಳನ್ನು ಚಚ್ಚಿ ಹಾಕಿದ ಅಭಿಷೇಕ್ ಶರ್ಮಾ, ತಿಲಕ್ ವರ್ಮ

Asian Games 2026: ಭಾರತ vs ಪಾಕಿಸ್ತಾನ ಹೈ-ವೋಲ್ಟೇಜ್ ಪಂದ್ಯ; ಟಾಸ್ ಗೆದ್ದ ಬಳಿಕ ಉಭಯ ನಾಯಕರು ಕೈಕಲುಕಿದ್ರಾ ನೋಡಿ

Asian Games 2026: 17ರ ಹರೆಯದಲ್ಲೇ ಚಾರಿತ್ರಿಕ ಸಾಧನೆ; ಆರ್ಚರಿಯಲ್ಲಿ ಚಿನ್ನ ಗೆದ್ದು ಇತಿಹಾಸ ಬರೆದ ಕುಮ್‌ಕುಮ್ ಮೊಹೋದ್

ಐಸಿಸಿ ಏಕದಿನ ವಿಶ್ವಕಪ್ 2027 ವೇಳಾಪಟ್ಟಿ ಪ್ರಕಟ: ಭಾರತ vs ಪಾಕಿಸ್ತಾನ ಹೈ-ವೋಲ್ಟೇಜ್ ಪಂದ್ಯದ ದಿನಾಂಕ ಮತ್ತು ಮೈದಾನ ಇಲ್ಲಿದೆ

ಕೆಎಲ್ ರಾಹುಲ್ ಗೆ ಟೀಂ ಇಂಡಿಯಾದಲ್ಲಿ ಇದೆಂಥಾ ಅನ್ಯಾಯ

ಮುಂದಿನ ಸುದ್ದಿ
Show comments