Webdunia - Bharat's app for daily news and videos

Install App

ಐಪಿಎಲ್ ಹರಾಜಿಗೂ ತಟ್ಟಲಿರುವ ಪೌರತ್ವ ತಿದ್ದುಪಡಿ ಪ್ರತಿಭಟನೆ

Webdunia
ಮಂಗಳವಾರ, 17 ಡಿಸೆಂಬರ್ 2019 (09:31 IST)
ಕೋಲ್ಕೊತ್ತಾ: ಪೌರತ್ವ ತಿದ್ದುಪಡಿ ಖಾಯಿದೆ ಜಾರಿಗೆ ತಂದ ಕೇಂದ್ರ ಸರ್ಕಾರದ ವಿರುದ್ಧ ನಡೆಸಲಾಗುತ್ತಿರುವ ಪ್ರತಿಭಟನೆಯ ಕಾವು ಪಶ್ಚಿಮ ಬಂಗಾಲದಲ್ಲಿ ಕಾವೇರಿದ್ದು, ಡಿಸೆಂಬರ್ 19 ರಂದು ಕೋಲ್ಕೊತ್ತಾದಲ್ಲಿ ನಡೆಯಲಿರುವ ಐಪಿಎಲ್ ಹರಾಜಿನ ಮೇಲೂ ತಟ್ಟುವ ಸಾಧ‍್ಯತೆಯಿದೆ.


ಡಿಸೆಂಬರ್ 19 ರಂದು ಕೋಲ್ಕೊತ್ತಾದಲ್ಲಿ ಈ ವರ್ಷದ ಐಪಿಎಲ್ ಆವೃತ್ತಿಗೆ ಆಟಗಾರರ ಹರಾಜು ಪ್ರಕ್ರಿಯೆ ನಡೆಯಲಿದೆ. ಆದರೆ ಈಗ ನಡೆಯುತ್ತಿರುವ ಪ್ರತಿಭಟನೆ ಇನ್ನಷ್ಟು ಜೋರಾದರೆ ಹರಾಜು ನಡೆಯುವ ಸ್ಥಳ ಬದಲಾಯಿಸಿದರೂ ಅಚ್ಚರಿಯಿಲ್ಲ.

ಆದರೆ ಸದ್ಯದ ಮಟ್ಟಿಗೆ ಕೋಲ್ಕೊತ್ತಾದಿಂದ ಸ್ಥಳಾಂತರಿಸುವ ಯೋಜನೆ ಮಾಡಿಲ್ಲ. ಆದರೆ ಮುಂದಿನ ದಿನಗಳಲ್ಲಿ ಪರಿಸ್ಥಿತಿ ಏನಾಗುತ್ತದೆ ಎಂದು ಹೇಳಲಾಗದು. ಕಾದು ನೋಡುವ ತಂತ್ರ ಅನುಸರಿಸಲು ಬಿಸಿಸಿಐ ನಿರ್ಧರಿಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಅಜಿಂಕ್ಯಾ ರೆಹಾನೆ

ಮುಂದಿನ ಸುದ್ದಿ
Show comments