Webdunia - Bharat's app for daily news and videos

Install App

ವಿಶ್ವಕಪ್ ಫೈನಲ್ ವೀಕ್ಷಣೆ ಮಾಡಲಿರುವ ಗಣ್ಯರ ಲಿಸ್ಟ್ ಹೀಗಿದೆ

Webdunia
ಶನಿವಾರ, 18 ನವೆಂಬರ್ 2023 (08:20 IST)
ಅಹಮ್ಮದಾಬಾದ್: ನಾಳೆ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯ ವೀಕ್ಷಿಸಲು ಗಣ್ಯಾತಿಗಣ್ಯರೇ ಅಹಮ್ಮದಾಬಾದ್ ಮೈದಾನಕ್ಕೆ ಬರಲಿದ್ದಾರೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯಲಿರುವ ಹೈವೋಲ್ಟೇಜ್ ಪಂದ್ಯ ವೀಕ್ಷಿಸಲು ಪ್ರಧಾನಿ ಮೋದಿ, ಆಸ್ಟ್ರೇಲಿಯಾ ಪ್ರಧಾನಿ ಆಲ್ಬನೀಸ್, ಸೂಪರ್ ಸ್ಟಾರ್ ರಜನೀಕಾಂತ್, ಮಾಜಿ ನಾಯಕ ಧೋನಿ, ಕಪಿಲ್ ದೇವ್, ಸೌರವ್ ಗಂಗೂಲಿ, ಸಚಿನ್ ತೆಂಡುಲ್ಕರ್ ಮೈದಾನದಲ್ಲಿ ಉಪಸ್ಥಿತಿರಲಿದ್ದಾರೆ.

ಅವರಲ್ಲದೇ ಸಿನಿಮಾ ಮಂದಿ ಕೂಡಾ ಮೈದಾನದಲ್ಲಿರಲಿದ್ದಾರೆ. ಮುಂಬೈನಲ್ಲಿ ನಡೆದಿದ್ದ ಸೆಮಿಫೈನಲ್ ಪಂದ್ಯಕ್ಕೆ ಬಾಲಿವುಡ್ ನ ಅನೇಕ ಸ್ಟಾರ್ ಗಳು ಮೈದಾನಕ್ಕೆ ಬಂದು ಪಂದ್ಯ ವೀಕ್ಷಿಸಿದ್ದರು.

ಇದೀಗ ಫೈನಲ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಚಿಯರ್ ಅಪ್ ಮಾಡಲು ಅನೇಕ ಬಾಲಿವುಡ್ ತಾರೆಯರು ಅಹಮ್ಮದಾಬಾದ್ ಗೆ  ಬರಲಿದ್ದಾರೆ. ಒಟ್ಟಿನಲ್ಲಿ ನಾಳೆಯ ಫೈನಲ್ ಪಂದ್ಯಕ್ಕೆ ತಾರೆಯರ ದಂಡೇ ಹರಿದುಬರಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments