ಟೀಂ ಇಂಡಿಯಾಗೆ ಇಂದು ಚಾಂಪಿಯನ್ಸ್ ಟ್ರೋಫಿ ಡೇ!

Webdunia
ಮಂಗಳವಾರ, 23 ಜೂನ್ 2020 (10:23 IST)
ಮುಂಬೈ: ಟೀಂ ಇಂಡಿಯಾ ಕ್ರಿಕೆಟ್ ಗೆ ಇಂದು ಚಾಂಪಿಯನ್ಸ್ ಟ್ರೋಫಿ ಡೇ ಎಂದರೂ ತಪ್ಪಾಗಲ್ಲ. ಯಾಕೆಂದರೆ ಇದೇ ದಿನ ಭಾರತ ಚಾಂಪಿಯನ್ಸ್ ಟ್ರೋಫಿಯಲ್ಲಿ ಸಿಹಿ-ಕಹಿ ಗಳಿಗೆ ಅನುಭವಿಸಿದ ದಿನ.

 

2013 ರಲ್ಲಿ ಇದೇ ದಿನ ಮಹೇಂದ್ರ ಸಿಂಗ್ ಧೋನಿ ನೇತೃತ್ವದಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್‍ ವಿರುದ್ಧ ರೋಚಕ ಜಯ ಗಳಿಸಿ ಚಾಂಪಿಯನ್ಸ್ ಟ್ರೋಫಿ ತನ್ನದಾಗಿಸಿಕೊಂಡಿತ್ತು. ಆವತ್ತು ಮಳೆಗೆ ಆಹುತಿಯಾಗಿದ್ದ ಪಂದ್ಯದಲ್ಲಿ ಡಕ್ ವರ್ತ್ ಲೂಯಿಸ್ ನಿಯಮದ ಅನ್ವಯ 5 ರನ್ ಗಳಿಂದ ಫೈನಲ್ ಪಂದ್ಯ ಗೆದ್ದುಕೊಂಡಿತ್ತು.

ಆದರೆ ಇದೇ ದಿನ 2017 ರಲ್ಲಿ ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾ ಚಾಂಪಿಯನ್ಸ್ ಟ್ರೋಫಿ ಫೈನಲ್ ಸೋತು ಅವಮಾನ ಅನುಭವಿಸಿತ್ತು. ಈ ಸೋಲಿನ ಬಳಿಕ ಭಾರತ ತಂಡ ಭಾರೀ ಟೀಕೆಗೆ ಗುರಿಯಾಗಿತ್ತು. ಸರ್ಫರಾಜ್ ನೇತೃತ್ವದ ಪಾಕಿಸ್ತಾನ ತಂಡಕ್ಕೆ ಇದು ಮೊದಲ ಚಾಂಪಿಯನ್ಸ್ ಟ್ರೋಫಿ ಗೆಲುವಾಗಿತ್ತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿ, ಧೋನಿ ಮೇಲೆ ಗೌತಮ್ ಗಂಭೀರ್ ಗೆ ವೈಮನಸ್ಯ ಹುಟ್ಟಿಕೊಂಡಿದ್ದು ಇದೇ ಕಾರಣಕ್ಕಾ

ಸ್ಮೃತಿ ಜತೆಗಿನ ಮದುವೆ ಮುಂದೂಡಿಕೆ ಬಳಿಕ ಮೊದಲ ಬಾರಿ ಪಲಾಶ್ ಮುಚ್ಚಲ್ ಕಾಣಿಸಿಕೊಂಡಿದ್ದು ಹೀಗೆ

Video: ಕರೆದರೂ ಕೇಳದೇ ಕೇಕ್ ಕಟಿಂಗ್ ಸೆಲೆಬ್ರೇಷನ್ ನಿಂದ ದೂರ ಹೋದ ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ ಪಾಲಿಗೆ ಕೆಎಲ್ ರಾಹುಲ್ ಲಕ್ಕಿ ಚಾರ್ಮ್: ಯಾಕೆ ಇಲ್ಲಿದೆ ನೋಡಿ ವಿವರ

Video: ಜೋರಾಗ್ ಓಡ್ ಮಗಾ...ಮೈದಾನದಲ್ಲಿ ಪ್ರಸಿದ್ಧಗೆ ಕನ್ನಡದಲ್ಲೇ ಆರ್ಡರ್ ಮಾಡಿದ ಕೆಎಲ್ ರಾಹುಲ್

ಮುಂದಿನ ಸುದ್ದಿ
Show comments