ಭಾರತದಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯ ಫಾರ್ಮ್ಯಾಟ್ ಬದಲು

Webdunia
ಶುಕ್ರವಾರ, 27 ಏಪ್ರಿಲ್ 2018 (08:54 IST)
ಮುಂಬೈ: 2021 ರಲ್ಲಿ ಭಾರತ ಆತಿಥ್ಯ ವಹಿಸುತ್ತಿರುವ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯ ಫಾರ್ಮ್ಯಾಟ್ ನ್ನೇ ಐಸಿಸಿ ಬದಲಾಯಿಸಿದೆ.

ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ ಇದುವರೆಗೆ 50 ಓವರ್ ಗಳ ಪಂದ್ಯವಾಗಿತ್ತು. ಆದರೆ ಇನ್ನು ಮುಂದೆ ಇದು ಟಿ20 ಮಾದರಿಗೆ ಬದಲಾಗಲಿದೆ.

ವಿಶ್ವಕಪ್ ನಿಂದ ವ್ಯತ್ಯಸ್ಥವಾಗಿ ಪರಿಗಣಿಸುವ ಉದ್ದೇಶದಿಂದ ಮತ್ತು ಕ್ರೀಡೆಯನ್ನು ಬೆಳೆಸುವ ಉದ್ದೇಶದಿಂದ ಚಾಂಪಿಯನ್ಸ್ ಟ್ರೋಫಿಯನ್ನು ಕಿರು ಮಾದರಿಗೆ ಬದಲಿಸಲಾಗಿದೆ ಎಂದು ಐಸಿಸಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಒಟ್ಟು 16 ತಂಡಗಳು ಈ ಟೂರ್ನಿಯಲ್ಲಿ ಪಾಲ್ಗೊಳ್ಳಲಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

T20 WC 2026: ಟೀಂ ಇಂಡಿಯಾ ಸೂಪರ್ 8 ಹಂತದ ವೇಳಾಪಟ್ಟಿ, ಎದುರಾಳಿಯ ಸಂಪೂರ್ಣ ಮಾಹಿತಿ ಇಲ್ಲಿದೆ

ಅಭಿಷೇಕ್ ಶರ್ಮಾ ಹ್ಯಾಟ್ರಿಕ್‌ ಡಕ್‌ ಔಟ್‌: ಅನಗತ್ಯ ದಾಖಲೆ ಮಾಡಿದ ವಿಶ್ವನ ನಂಬರ್‌ ಒನ್‌ ಬ್ಯಾಟರ್‌

T20 World Cup: ನಮೀಬಿಯಾವನ್ನು ಮಣಿಸಿದ ಸೂಪರ್‌ 8 ಸುತ್ತಿಗೆ ಲಗ್ಗೆ ಹಾಕಿದ ಪಾಕಿಸ್ತಾನ

T20 WC: ಡಚ್ಚರ ವಿರುದ್ಧ ಟಾಸ್‌ ಗೆದ್ದ ಸೂರ್ಯಕುಮಾರ್‌: ಭಾರತ ತಂಡದಲ್ಲಿ ಮಹತ್ವದ ಬದಲಾವಣೆ

ಟಿ20 WC: ಸೂಪರ್‌ 8ರಲ್ಲಿ ಭಾರತಕ್ಕೆ ಕಠಿಣ ಪರೀಕ್ಷೆ: ಪ್ರಬಲ ದಕ್ಷಿಣ ಆಫ್ರಿಕಾ ಮೊದಲ ಎದುರಾಳಿ

ಮುಂದಿನ ಸುದ್ದಿ
Show comments