Webdunia - Bharat's app for daily news and videos

Install App

ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡುವ ತಂಡಗಳಿಗೆ ಹಣದ ಹೊಳೆ

Webdunia
ಸೋಮವಾರ, 15 ಮೇ 2017 (07:22 IST)
ದುಬೈ: ಈ ಬಾರಿಯ ಐಸಿಸಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ನ ಬಹುಮಾನ ಮೊತ್ತವನ್ನು ಐಸಿಸಿ ಹೆಚ್ಚಿಸಿದೆ. 500,000 ಅಮೆರಿಕನ್ ಡಾಲರ್ ನಷ್ಟು ಹೆಚ್ಚಳ ಮಾಡಲಾಗಿದೆ.

 
ಇದರಿಂದಾಗಿ ಬಹುಮಾನ ಮೊತ್ತ ಒಟ್ಟಾರೆಯಾಗಿ 4.5 ಮಿಲಿಯನ್ ಡಾಲರ್ ನಷ್ಟಾಗಿದೆ. ಇದರಲ್ಲಿ ವಿಜೇತ ತಂಡ 2.2 ಮಿಲಿಯನ್ ಡಾಲರ್ ಪಡೆಯಲಿದೆ. ರನ್ನರ್ ಅಪ್ ತಂಡಕ್ಕೆ 1.1 ಮಿಲಿಯನ್ ಡಾಲರ್ ಲಭಿಸಲಿದೆ.

ಸೆಮಿಫೈನಲ್ ತಲುಪಿದ ತಂಡಗಳಿಗೆ 450, 000 ಅಮೆರಿಕನ್ ಡಾಲರ್,  ಗ್ರೂಪ್ ನಲ್ಲಿ ಅಗ್ರ ಮೂರು ಸ್ಥಾನ ಪಡೆದ ತಂಡಗಳಿಗೆ 90,000 ಅಮೆರಿಕನ್ ಡಾಲರ್ ಮತ್ತು ಪ್ರತೀ ಗುಂಪಿನಲ್ಲಿ ಕೊನೆಯ ಸ್ಥಾನ ಗಳಿಸುವ ತಂಡಗಳಿಗೆ ತಲಾ 60,000 ಅಮೆರಿಕನ್ ಡಾಲರ್ ಹಣ ಸಂದಾಯವಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments