Daily Horoscope
✕

ಡಬ್ಲ್ಯುಟಿಸಿ ಫೈನಲ್ ಸೋಲಿನ ಹಿನ್ನಲೆ: ಟೀಂ ಇಂಡಿಯಾದಲ್ಲಿ ಭಾರೀ ಬದಲಾವಣೆ?

Webdunia
ಶನಿವಾರ, 26 ಜೂನ್ 2021 (09:44 IST)
ಸೌಥಾಂಪ್ಟನ್: ನ್ಯೂಜಿಲೆಂಡ್ ವಿರುದ್ಧ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಸೋಲಿನ ಬಳಿಕ ಟೀಂ ಇಂಡಿಯಾ ಆಟಗಾರರಲ್ಲಿ ಭಾರೀ ಬದಲಾವಣೆಯಾಗುವ ಸಾಧ‍್ಯತೆಯಿದೆ.


ಇತ್ತೀಚೆಗೆ ಟೆಸ್ಟ್ ಕ್ರಿಕೆಟ್ ನಲ್ಲಿ ಟೀಂ ಇಂಡಿಯಾ ರನ್ ಬರ ಎದುರಿಸುತ್ತಿದೆ. ಅದರ ಜೊತೆಗೆ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ಕೂಡಾ ವಿಕೆಟ್ ಕೀಳಲು ಮರೆತಿದ್ದಾರೆ. ಹೀಗಾಗಿ ಹೊಸಬರಿಗೆ ಮಣೆ ಹಾಕುವ ಮೂಲಕ ತಂಡದಲ್ಲಿ ಭಾರೀ ಬದಲಾವಣೆಯಾದರೂ ಅಚ್ಚರಿಯಿಲ್ಲ.

ಇನ್ನೀಗ, ಭಾರತ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿ ಆಡಬೇಕಿದ್ದು, ಈ ಸರಣಿಗೆ ಬೌಲಿಂಗ್ ನಲ್ಲಿ ವಿಕೆಟ್ ಕೀಳದ, ಬ್ಯಾಟಿಂಗ್ ನಲ್ಲಿ ರನ್ ಗಳಿಸಲು ಹೆಣಗಾಡುತ್ತಿರುವವರಿಗೆ ಕೊಕ್ ನೀಡುವ ಸಾಧ‍್ಯತೆಯಿದೆ ಎನ್ನಲಾಗಿದೆ. ಕೊಹ್ಲಿ ಕೂಡಾ ಫೈನಲ್ ಸೋಲಿನ ಬಳಿಕ ಹೊಣೆಗಾರಿಕೆಯ ಜೊತೆಗೆ ರನ್ ಗಳಿಸುವ ಆಟಗಾರರನ್ನು ಆಯ್ಕೆ ಮಾಡಬೇಕಿದೆ ಎಂದಿದ್ದರು. ಹೀಗಾಗಿ ಚೇತೇಶ್ವರ ಪೂಜಾರ, ಅಜಿಂಕ್ಯಾ ರೆಹಾನೆ ಮುಂತಾದ ಆಟಗಾರರ ಭವಿಷ್ಯಕ್ಕೆ ಸಂಚಕಾರ ಬರಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI: ಭಾರತ ಹಾಗೂ ವೆಸ್ಟ್ ಇಂಡೀಸ್ T20 ಸರಣಿ ಆರಂಭ: ವೇಳಾಪಟ್ಟಿ, ಸಮಯ ಮತ್ತು ಲೈವ್ ಸ್ಟ್ರೀಮಿಂಗ್ ವಿವರಗಳು

ತಲೆಯಲ್ಲಿ ಬುದ್ಧಿ ಇಲ್ವಾ… ವಿಮಾನ ನಿಲ್ದಾಣದಲ್ಲಿ ಸಿಟ್ಟಾದ ಕ್ರಿಕೆಟಿಗ ಇಶಾನ್ ಕಿಶನ್ video

ನ್ಯೂಜಿಲೆಂಡ್ ಟೆಸ್ಟ್ ಸರಣಿಗೆ ಭಾರತ ತಂಡ ಆಯ್ಕೆ: ಟೀಮ್ ಇಂಡಿಯಾ ವೇಗದ ಪಡೆಗೆ ಬಿಗ್ ಬೂಸ್ಟ್

ಅಕ್ಟೋಬರ್ 5 ಅಥವಾ 6ರಂದು ಭಾರತದ ಟೆಸ್ಟ್ ಮತ್ತು ವೈಟ್ ಬಾಲ್ ತಂಡಗಳ ಆಯ್ಕೆ ಪ್ರಕಟ

ಟೀಂ ಇಂಡಿಯಾ ಪರ ರೋಹಿತ್, ಕೊಹ್ಲಿ ಮುಂದಿನ ಸರಣಿ ಆಡೋದು ಯಾವಾಗ: ಇಲ್ಲಿದೆ ವೇಳಾಪಟ್ಟಿ

ಮುಂದಿನ ಸುದ್ದಿ
Show comments