ವಿಂಡೀಸ್ ವಿರುದ್ಧ ದ್ವಿತೀಯ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಬದಲಾವಣೆ

Webdunia
ಸೋಮವಾರ, 17 ಜುಲೈ 2023 (08:40 IST)
ಬಾರ್ಬಡೋಸ್: ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಟೆಸ್ಟ್ ಪಂದ್ಯ ಗೆಲುವಿನ ಬಳಿಕ ಟೀಂ ಇಂಡಿಯಾ ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಕೊಂಚ ಬದಲಾವಣೆ ಮಾಡುವ ಸಾಧ‍್ಯತೆಯಿದೆ.

ಈ ಬಗ್ಗೆ ನಾಯಕ ರೋಹಿತ್ ಶರ್ಮಾ ಮಾಧ್ಯಮಗಳ ಮುಂದೆ ಸುಳಿವು ನೀಡಿದ್ದಾರೆ. ಜುಲೈ 20 ರಿಂದ ದ್ವಿತೀಯ ಟೆಸ್ಟ್ ಪಂದ್ಯ ಆರಂಭವಾಗಲಿದೆ.

ಕೆಲವು ಹೊಸ ಹುಡುಗರು ತಂಡದಲ್ಲಿದ್ದಾರೆ. ಎಲ್ಲರಿಗೂ ಅವಕಾಶ ನೀಡಬೇಕು ಎಂಬ ಯೋಚನೆಯಿದೆ ಎಂದಿದ್ದರು. ಹೀಗಾಗಿ ಎರಡನೇ ಟೆಸ್ಟ್ ಪಂದ್ಯಕ್ಕೆ ಮತ್ತೆ ಹೊಸ ಆಟಗಾರರಿಗೆ ಅವಕಾಶ ನೀಡುವ ಸಾಧ‍್ಯತೆಯಿದೆ. ಋತುರಾಜ್ ಗಾಯಕ್ ವಾಡ್, ಮುಕೇಶ್ ಕುಮಾರ್, ನವದೀಪ್ ಸೈನಿ ಮುಂತಾದವರು ತಂಡದಲ್ಲಿದ್ದು, ಇವರಿಗೆ ಯಾರಿಗಾದರೂ ಅವಕಾಶ ಸಿಗುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB vs MI: ಆರ್‌ಸಿಬಿ ವಿರುದ್ಧ ಮುಂಬೈ ವನಿತೆಯರಿಗೆ ಜಯ, ಅಂಕಪಟ್ಟಿಯಲ್ಲಿ ಎಷ್ಟನೇ ಸ್ಥಾನ ಗೊತ್ತಾ

ರನ್‌ ಮಳೆ ಸುರಿಸುತ್ತಿರುವ ಅಭಿಷೇಕ್‌ ಬ್ಯಾಟನ್ನು ಅಚ್ಚರಿಯಿಂದ ವೀಕ್ಷಿಸಿದ ನ್ಯೂಜಿಲೆಂಡ್‌ ಆಟಗಾರರು

WPL 2026: ಆರ್‌ಸಿಬಿಗೆ ಇಂದು ನಿರ್ಣಯಕ ಪಂದ್ಯ, ಈ ಪಂದ್ಯ ಗೆದ್ದರೆ ನೇರ ಫೈನಲ್‌ಗೆ ಎಂಟ್ರಿ

ಗುರುವಿಗೆ ತಕ್ಕ ಶಿಷ್ಯನಂತೆ ಅಬ್ಬರಿಸಿದ ಅಭಿಷೇಕ್‌ ಶರ್ಮಾ: ಮತ್ತೆ ಪ್ರಜ್ವಲಿಸಿದ ಸೂರ್ಯ

3rd T20: ಏಕದಿನ ಸರಣಿಯ ಸೋಲಿಗೆ ಮುಯ್ಯಿ ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ

ಮುಂದಿನ ಸುದ್ದಿ
Show comments