Daily Horoscope
✕

ಭಾರತ-ಆಫ್ರಿಕಾ ಟಿ20: ಉಮ್ರಾನ್ ಮಲಿಕ್ ಗೆ ಇಂದು ಅವಕಾಶ ಸಾಧ್ಯತೆ

Webdunia
ಭಾನುವಾರ, 12 ಜೂನ್ 2022 (08:00 IST)
ಕಟಕ್: ಭಾರತ ಮತ್ತು ದ.ಆಫ್ರಿಕಾ ನಡುವಿನ ದ್ವಿತೀಯ ಟಿ20 ಪಂದ್ಯ ಇಂದು ಕಟಕ್ ನಲ್ಲಿ ನಡೆಯಲಿದ್ದು, ಟೀಂ ಇಂಡಿಯಾ ಕೆಲವು ಬದಲಾವಣೆ ಮಾಡುವ ಸಾಧ‍್ಯತೆಯಿದೆ.

ಕಳೆದ ಪಂದ್ಯದಲ್ಲಿ ಭಾರತ ಬೌಲಿಂಗ್ ನಿಂದಾಗಿ ಸೋಲು ಅನುಭವಿಸಿತ್ತು. ಹೀಗಾಗಿ ಇಂದಿನ ಪಂದ್ಯದಲ್ಲಿ ಬೌಲಿಂಗ್ ನಲ್ಲಿ ಬದಲಾವಣೆಯಾಗುವ ಸಾಧ‍್ಯತೆಯಿದೆ.

ಐಪಿಎಲ್ ನಲ್ಲಿ ಮಿಂಚಿದ್ದ ವೇಗಿ ಉಮ್ರಾನ್ ಮಲಿಕ್ ಗೆ ಸ್ಥಾನ ಸಿಗುವ ಸಾಧ‍್ಯತೆಯಿದ್ದು, ಅವರಿಗಾಗಿ ಆವೇಶ್ ಖಾನ್ ಸ್ಥಾನ ಬಿಟ್ಟುಕೊಡಬೇಕಾಗಬಹುದು. ಯಜುವೇಂದ್ರ ಚಾಹಲ್ ಗೆ ಮತ್ತೊಂದು ಅವಕಾಶ ಸಿಗುವ ಸಾಧ‍್ಯತೆಯಿದೆ. ಉಳಿದಂತೆ ಬ್ಯಾಟಿಂಗ್ ನಲ್ಲಿ ಬದಲಾವಣೆಯಾಗುವ ಸಾಧ‍್ಯತೆಯಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ಜಿಂಬಾಬ್ವೆ ಮಹಿಳಾ 2ನೇ ಟಿ20 ಪಂದ್ಯ: ಸಮಯ ಹಾಗೂ ನೇರ ಪ್ರಸಾರದ ಸಂಪೂರ್ಣ ಮಾಹಿತಿ

ನಂಗ್ಯಾಕೆ ಅವಕಾಶ ಸಿಗಲಿಲ್ಲ….ಡ್ರೆಸ್ಸಿಂಗ್ ರೂಮ್ ಮೆಟ್ಟಿಲುಗಳ ಮೇಲೆ ಒಂಟಿಯಾಗಿ ಕುಳಿತ ವೈಭವ್

ಒಳ್ಳೆದು ಮಾಡು ನಿಕಿ.. ಬೆಂಗಳೂರು ಪರ ಆಡೋದು ಮಾತ್ರವಲ್ಲ, ಕನ್ನಡವನ್ನೂ ಮಾತಾಡ್ತಾರೆ: ಸ್ಮೃತಿ ಮಂಧಾನ ಹೇಗೆ ಮಾತಾಡಿದ್ರು ನೋಡಿ Video

IND vs WI: ಟೀಂ ಇಂಡಿಯಾ, ವೆಸ್ಟ್ ಇಂಡೀಸ್ ನಡುವೆ ಇಂದು ಬೆಂಗಳೂರಿನಲ್ಲಿ ಪಂದ್ಯ ನಡೆಯುತ್ತಾ

ಭಾರತ-ಜಿಂಬಾಬ್ವೆ ಮಹಿಳಾ ಕ್ರಿಕೆಟ್ ಕದನ: ಸಮಯ, ಪಿಚ್ ವರದಿ ಹಾಗೂ ನೇರ ಪ್ರಸಾರ ಮಾಹಿತಿ

ಮುಂದಿನ ಸುದ್ದಿ
Show comments