ಚೆನ್ನೈ ಸೂಪರ್ ಕಿಂಗ್ಸ್ ಪಾಳಯದಲ್ಲಿ ಆಗಲೇ ತಾಲೀಮು ಶುರು

Webdunia
ಭಾನುವಾರ, 25 ಜೂನ್ 2017 (08:24 IST)
ಚೆನ್ನೈ: ಮುಂದಿನ ಐಪಿಎಲ್ ಆವೃತ್ತಿಗೆ ಮರಳಲು ಹಾತೊರೆಯುತ್ತಿರುವ ಐಪಿಎಲ್ ಕ್ರಿಕೆಟ್ ನ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈಗಿಂದಲೇ ತಾಲೀಮು ಶುರುಮಾಡಿದೆ.

 
ಮ್ಯಾಚ್ ಫಿಕ್ಸಿಂಗ್ ಕಳಂಕದಿಂದಾಗಿ ಚೆನ್ನೈ ತಂಡ ಹಾಗೂ ಮಾಲಿಕ ಎನ್. ಶ್ರೀನಿವಾಸನ್ ಅಳಿಯ ಗುರುನಾಥ್ ಮೇಯಪ್ಪನ್ ಗೆ ಮೂರು ವರ್ಷ ಐಪಿಎಲ್ ನಿಂದ ನಿಷೇಧ ಹೇರಲಾಗಿತ್ತು. ಇದೀಗ ಮತ್ತೆ ಗುರುನಾಥ್ ಪ್ರತ್ಯಕ್ಷರಾಗಿದ್ದಾರೆ.

ಈ ವರ್ಷದ ಆವೃತ್ತಿಗೆ ಫುಲ್ ತಯಾರಿ ನಡೆಸುತ್ತಿರುವ ಗುರುನಾಥ್ ಟ್ವಿಟರ್ ಖಾತೆಯಲ್ಲಿ ಮತ್ತೆ ಸಕ್ರಿಯರಾಗಿದ್ದಾರೆ. ಇದರೊಂದಿಗೆ ಮತ್ತೆ ತಮ್ಮ ತಂಡ ಸಕ್ರಿಯವಾಗುತ್ತಿರುವ ಸೂಚನೆ ನೀಡಿದ್ದಾರೆ. ಚೆನ್ನೈ ಮತ್ತು ರಾಜಸ್ಥಾನ್ ತಂಡ ಕಣಕ್ಕಿಳಿಯುವುದರಿಂದ ಪುಣೆ ಮತ್ತು ಗುಜರಾತ್ ತಂಡಗಳು ಹೊಸದಾಗಿ ಈ ವರ್ಷದ ಆವೃತ್ತಿಗೆ ಬಿಡ್ಡಿಂಗ್ ನಡೆಸಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಮುಂದಿನ ಸರಣಿಯ ವೇಳಾಪಟ್ಟಿ ಇಲ್ಲಿದೆ

ಅತ್ಯಾಚಾರ ಪ್ರಕರಣ: ದೆಹಲಿ ಕ್ಯಾಪಿಟಲ್ಸ್‌ ವಿಕೆಟ್ ಕೀಪರ್‌ ಅಭಿಷೇಕ್ ಪೊರೆಲ್‌ಗೆ ಬಂಧನ ಭೀತಿ

ಪ್ರಯಾಣದಲ್ಲಿ ದೊರೆತ ಅಭಿಮಾನಿಗಳ ಪ್ರೀತಿಯನ್ನು ಸ್ವೀಕರಿಸಿ, ವಿಶ್ರಾಂತಿ ಪಡೆಯಿರಿ: ಮೆಸ್ಸಿ ಆಟದ ಬಗ್ಗೆ ಬಿಗ್‌ಬಿ ಹೇಳಿದ್ದಿಷ್ಟು

ಎಲ್ಲರೂ ಫುಟ್ಬಾಲ್ ಫೈನಲ್ ನೋಡ್ತಿರುವಾಗ ಮೇಕೆ ಬಂದು ಹೀಗೆ ಮಾಡೋದಾ Video

IND vs ENG: ರೋಹಿತ್ ಶರ್ಮಾ ಔಟಾಗಿ ಹೋಗುತ್ತಿದ್ದಾಗ ವಿರಾಟ್ ಕೊಹ್ಲಿ ಏನು ಮಾಡಿದ್ರು ನೋಡಿ Video

ಮುಂದಿನ ಸುದ್ದಿ
Show comments