ಮತ್ತೆ ಚೇತೇಶ್ವೇರ ಪೂಜಾರ ಪ್ಲಾಪ್ ಶೋ

Webdunia
ಭಾನುವಾರ, 5 ಡಿಸೆಂಬರ್ 2021 (11:35 IST)
ಮುಂಬೈ: ಮುಂಬೈ ಟೆಸ್ಟ್ ನಲ್ಲಿ ಮತ್ತೊಂದು ಅವಕಾಶ ಸಿಕ್ಕರೂ ಟೀಂ ಇಂಡಿಯಾ ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ ಪೂಜಾರ ಪ್ಲಾಪ್ ಶೋ ಮುಂದುವರಿದಿದೆ.

ಇದೀಗ ತಂಡದಲ್ಲಿ ಮೂವರು ಗಾಯಾಳುಗಳಾಗಿದ್ದರಿಂದ ಪೂಜಾರಗೆ ಈ ಟೆಸ್ಟ್ ನಲ್ಲಿ ಮತ್ತೊಂದು ಅವಕಾಶ ಸಿಕ್ಕಿತ್ತು. ಆದರೆ ಅದನ್ನು ಬಳಸಿಕೊಳ್ಳಲೂ ಅವರು ವಿಫಲರಾದರು.

ಹೀಗೇ ಆದಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಒಂದು ವೇಳೆ ಅವರು ತಂಡಕ್ಕೆ ಆಯ್ಕೆಯಾದರೂ ಆಡುವ ಬಳಗದಲ್ಲಿ ಅವಕಾಶ ಸಿಗುವುದು ಕಡಿಮೆ. ಆಫ್ರಿಕಾ ಸರಣಿ ವೇಳೆಗೆ ರೋಹಿತ್ ಶರ್ಮಾ ಕೂಡಾ ತಂಡಕ್ಕೆ ವಾಪಸಾದರೆ ಆಗ ಪೂಜಾರ ಸ್ಥಾನ ಕಳೆದುಕೊಳ‍್ಳಬೇಕಾದೀತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅಭಿಷೇಕ್ ಬಚ್ಚನ್ ಔಟ್ ಮಾಡಿ ಎಂದ ಶೊಯೇಬ್ ಅಖ್ತರ್: ಬಚ್ಚನ್ ಫನ್ನಿ ರಿಯಾಕ್ಷನ್ ನೋಡಿ

Asia Cup Cricket: ಪಾಕಿಸ್ತಾನ ವಿರುದ್ಧ ಪಂದ್ಯಕ್ಕೆ ಮುನ್ನ ಟೀಂ ಇಂಡಿಯಾಗೆ ಬಿಗ್ ಶಾಕ್

ಹೊಡೆದೇ ಹಾಕ್ತೀವಿ: ಏಷ್ಯಾ ಕಪ್ ಫೈನಲ್ ಗೆ ಮುನ್ನ ಭಾರತದ ಬಗ್ಗೆ ಪಾಕಿಸ್ತಾನಿಯರ ವೀರಾವೇಷದ ಮಾತುಗಳು

IND vs SL: ದಸನು ಶಾನಕ ಮಾಡಿದ ಆ ತಪ್ಪಿನಿಂದ ಟೀಂ ಇಂಡಿಯಾಗೆ ಗೆಲುವು

Asia Cup: ಶ್ರೀಲಂಕಾಗೆ ಬಿಗ್ ಟಾರ್ಗೆಟ್ ನೀಡಿದ ಭಾರತ

ಮುಂದಿನ ಸುದ್ದಿ
Show comments