Webdunia - Bharat's app for daily news and videos

Install App

ಟೀಕಾಕಾರರಿಗೆ ಒಂದೇ ಮಾತಲ್ಲಿ ಬಾಯ್ಮುಚ್ಚಿಸಿದ ಚೇತೇಶ್ವರ ಪೂಜಾರ

Webdunia
ಗುರುವಾರ, 6 ಜನವರಿ 2022 (09:55 IST)
ಜೊಹಾನ್ಸ್ ಬರ್ಗ್: ದ.ಆಫ್ರಿಕಾ ವಿರುದ್ಧ ದ್ವಿತೀಯ ಟೆಸ್ಟ್ ನ ದ್ವಿತೀಯ ಇನಿಂಗ್ಸ್ ನಲ್ಲಿ ಅರ್ಧಶತಕ ಗಳಿಸಿದ್ದು, ಕಳಪೆ ಫಾರ್ಮ್ ನಲ್ಲಿದ್ದ ಚೇತೇಶ್ವರ ಪೂಜಾರ ಆತ್ಮವಿಶ್ವಾಸ ಹೆಚ್ಚಿಸಿದೆ. ಇದೇ ಆತ್ಮವಿಶ್ವಾಸದಲ್ಲಿ ನಿನ್ನೆಯ ದಿನದಾಟದ ಬಳಿಕ ಪೂಜಾರ ಮಾಧ‍್ಯಮಗಳನ್ನು ಎದುರಿಸಿದ್ದಾರೆ.

ಇಷ್ಟು ದಿನ ಪೂಜಾರರನ್ನು ಕಳಪೆ ಫಾರ್ಮ್ ನಿಂದಾಗಿ ಕಿತ್ತೊಗೆಯಬೇಕು ಎಂದು ಸಾಕಷ್ಟು ಒತ್ತಾಯಗಳು ಕೇಳಿಬರುತ್ತಿತ್ತು. ಇದರ ಬಗ್ಗೆ ಈ ಪತ್ರಿಕಾಗೋಷ್ಠಿಯಲ್ಲಿ ಪೂಜಾರ ಖಡಕ್ ಉತ್ತರ ನೀಡಿದ್ದಾರೆ.

‘ಫಾರ್ಮ್ ಎನ್ನುವುದು ತಾತ್ಕಾಲಿಕ. ಕ್ಲಾಸ್ ಎನ್ನುವುದು ಶಾಶ್ವತ. ನನಗೆ ಮತ್ತು ರೆಹಾನೆ ವಿಚಾರದಲ್ಲಿ ಇದು ಅನ್ವಯವಾಗುತ್ತದೆ. ಎಲ್ಲರಿಗೂ ಒಂದು ಕೆಟ್ಟ ದಿನವೆಂದು ಇರುತ್ತದೆ. ನಮಗೂ ಇತ್ತು. ಆದರೆ ನಮಗೆ ಟೀಂ ಮ್ಯಾನೇಜ್ ಮೆಂಟ್ ಬೆಂಬಲವಿತ್ತು. ಸರಿಯಾದ ರೀತಿಯಲ್ಲಿ ಸಾಗಿದರೆ ರನ್ ಹರಿದುಬರುತ್ತದೆ ಎಂದು ನಮಗೆ ಗೊತ್ತಿತ್ತು. ಇದು ಮುಂದುವರಿಯುತ್ತದೆ ಎಂಬ ವಿಶ್ವಾಸವಿದೆ’ ಎಂದು ಟೀಕಾಕಾರರಿಗೆ ತಿರುಗೇಟು ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂದಿನ ಸುದ್ದಿ
Show comments