Webdunia - Bharat's app for daily news and videos

Install App

ನಿಧಾನಿ ಚೇತೇಶ್ವರ ಪೂಜಾರ ಬ್ಯಾಟ್ ನಿಂದ ಸಿಕ್ಸರ್ ಸಿಡಿದರೂ ದಾಖಲೆಯೇ!

Webdunia
ಶುಕ್ರವಾರ, 11 ಅಕ್ಟೋಬರ್ 2019 (10:08 IST)
ಪುಣೆ: ಚೇತೇಶ‍್ವರ ಪೂಜಾರ ಎಂದರೆ ಪಕ್ಕಾ ಟೆಸ್ಟ್ ಕ್ರಿಕೆಟ್ ಗೆ ಹೇಳಿ ಮಾಡಿಸಿದ ಕ್ರಿಕೆಟಿಗ.  ಅವರು ಬಿರುಸಿನ ಆಟವಾಡುವುದೇ ಕಡಿಮೆ. ರಕ್ಷಣಾತ್ಮಕ ಆಟದ ಮೂಲಕ ತಂಡಕ್ಕೆ ಆಧಾರ ಸ್ತಂಬವಾಗಿರುತ್ತಾರೆ.


ಆದರೆ ದ.ಆಫ್ರಿಕಾ ವಿರುದ್ಧದ ಎರಡು ಪಂದ್ಯಗಳಿಂದ ಅವರ ಆಟದ ಶೈಲಿಯಲ್ಲೂ ಕೊಂಚ ಮಟ್ಟಿಗಿನ ಬದಲಾವಣೆ ಕಾಣುತ್ತಿದೆ. ಕಳೆದ ಪಂದ್ಯದಲ್ಲಿ 81 ರನ್ ಗಳ ಇನಿಂಗ್ಸ್ ನಲ್ಲಿ 2 ಸಿಕ್ಸರ್ ಸಿಡಿಸಿದ್ದ ಪೂಜಾರ ಇದೀಗ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲೂ ಒಂದು ಸಿಕ್ಸರ್ ಸಿಡಿಸಿದ್ದಾರೆ.

ಆ ಮೂಲಕ ಸತತ ಎರಡು ಪಂದ್ಯಗಳಲ್ಲಿ ಸಿಕ್ಸರ್ ಸಿಡಿಸ ವೈಯಕ್ತಿಕವಾಗಿ ಹೊಸ ದಾಖಲೆ ಮಾಡಿದ್ದಾರೆ. ಇದು ಬೇರೆ ಕ್ರಿಕೆಟಿಗರಿಗೆ ಹೋಲಿಸಿದರೆ ದಾಖಲೆಯೇ ಅಲ್ಲ .ಹಾಗಿದ್ದರೂ ಪೂಜಾರಾ ಕೂಡಾ ತಮ್ಮ ಬ್ಯಾಟಿಂಗ್ ನಲ್ಲಿ ಬದಲಾವಣೆ ತಂದಿದ್ದಾರೆ ಎಂಬುದಕ್ಕೆ ಸಾಕ್ಷಿಯಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರಿಷಭ್ ಪಂತ್ ಸೋಮರ್ ಸಾಲ್ಟ್ ಸೆಲೆಬ್ರೇಷನ್ ಅಪಾಯಕಾರಿಯಾ: ವೈದ್ಯರ ಶಾಕಿಂಗ್ ಪ್ರತಿಕ್ರಿಯೆ

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಆರ್ ಸಿಬಿ ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆಗೆ ವಂಚನೆ ಮಾಡಿದ ಆರೋಪ

ಮುಂದಿನ ಸುದ್ದಿ
Show comments