Select Your Language

Notifications

webdunia
webdunia
webdunia
webdunia

ಭಾರತ ಟೆಸ್ಟ್ ತಂಡಕ್ಕೆ ಚೇತೇಶ್ವರ ಪೂಜಾರ ಉಪ ನಾಯಕ

ಭಾರತ ಟೆಸ್ಟ್ ತಂಡಕ್ಕೆ ಚೇತೇಶ್ವರ ಪೂಜಾರ ಉಪ ನಾಯಕ
ಮುಂಬೈ , ಶನಿವಾರ, 13 ನವೆಂಬರ್ 2021 (08:45 IST)
ಮುಂಬೈ: ನ್ಯೂಜಿಲೆಂಡ್ ವಿರುದ್ಧ ನಡೆಯಲಿರುವ ಟೆಸ್ಟ್ ಸರಣಿಗೆ ಟೀಂ ಇಂಡಿಯಾಗೆ ಚೇತೇಶ್ವರ ಪೂಜಾರ ಉಪನಾಯಕರಾಗಿ ಆಯ್ಕೆಯಾಗಿದ್ದಾರೆ.

ಈ ಸರಣಿಗೆ ರೋಹಿತ್ ಶರ್ಮಾಗೆ ಸಂಪೂರ್ಣ ವಿಶ್ರಾಂತಿ ನೀಡಲಾಗಿದೆ. ನಾಯಕ ಕೊಹ್ಲಿ ಮೊದಲ ಪಂದ್ಯಕ್ಕೆ ಗೈರಾಗಲಿದ್ದಾರೆ. ಹೀಗಾಗಿ ಅಜಿಂಕ್ಯಾ ರೆಹಾನೆ ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ.

ಉಳಿದಂತೆ ಜಸ್ಪ್ರೀತ್ ಬುಮ್ರಾ, ರಿಷಬ್ ಪಂತ್ ಗೂ ಮೊದಲ ಪಂದ್ಯಕ್ಕೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ಪೂಜಾರ ಉಪನಾಯಕರಾಗಿ ಆಯ್ಕೆಯಾಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಟೀಂ ಇಂಡಿಯಾ ಕೋಚ್ ಆಗಿ ಈ ಒಂದು ಬೇಸರ ರವಿಶಾಸ್ತ್ರಿಗೆ ಕಾಡಿದೆಯಂತೆ!