Webdunia - Bharat's app for daily news and videos

Install App

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಪೊಲೀಸರಲ್ಲ ಇದೇ ಎರಡು ಕಾರಣ ಇದುವೇ

Krishnaveni K
ಗುರುವಾರ, 5 ಜೂನ್ 2025 (09:45 IST)
ಬೆಂಗಳೂರು: ಚಿನ್ನಸ್ವಾಮಿ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿದ್ದು, 33 ಮಂದಿ ಗಾಯಗೊಂಡಿದ್ದಾರೆ. ಘಟನೆಗೆ ಕಾರಣ ಪೊಲೀಸರಲ್ಲ, ಈ ಎರಡು ವಿಚಾರಗಳು ಎಂಬುದು ಈಗ ಬಯಲಾಗುತ್ತಿದೆ.

ಚಿನ್ನಸ್ವಾಮಿ ಮೈದಾನದಲ್ಲಿ ಆಟಗಾರರನ್ನು ಕಣ್ತುಂಬಿಕೊಳ್ಳಲು ಸಾಕಷ್ಟು ಜನ ಸೇರಿದ್ದರು. ಒಮ್ಮಲೇ ಗೇಟ್ ತೆರೆದಾಗ ಏಕಾಏಕಿ ಜನ ನುಗ್ಗಲು ಹೊರಟಾಗ ದುರಂತ ಸಂಭವಿಸಿದೆ. ಈ ದುರಂತಕ್ಕೆ ಮುಖ್ಯವಾಗಿ ಎರಡು ಕಾರಣಗಳಿವೆ. ಅದೇನೆಂದು ನೋಡೋಣ.

ಉಚಿತ ಪ್ರವೇಶ
ಸಾಮಾನ್ಯವಾಗಿ ಚಿನ್ನಸ್ವಾಮಿ ಮೈದಾನದಲ್ಲಿ ಪಂದ್ಯಗಳನ್ನು ನೋಡಲು ಹೋಗಬೇಕೆಂದರೆ ಟಿಕೆಟ್ ದರ ದುಬಾರಿಯಿರುತ್ತದೆ. ಆದರೆ ಈಗ ಆಟಗಾರರ ಸಂಭ್ರಮಾಚರಣೆಗೆ ಉಚಿತವಾಗಿ ಪ್ರವೇಶ ನೀಡಲಾಗುವುದು ಎಂದು ಆರ್ ಸಿಬಿ ಸೋಷಿಯಲ್ ಮೀಡಿಯಾದಲ್ಲೇ ಪ್ರಕಟವಾಗಿತ್ತು. ಯಾವಾಗ ಉಚಿತ ಪ್ರವೇಶ ಎಂದು ಗೊತ್ತಾಯಿತೋ ಲಕ್ಷಾಂತರ ಜನ ಮೈದಾನಕ್ಕೆ ಲಗ್ಗೆಯಿಟ್ಟಿದ್ದರು. ಇದೇ ಕಾರಣಕ್ಕೆ 35 ಸಾವಿರ ಜನರ ಸಾಮರ್ಥ್ಯದ ಮೈದಾನಕ್ಕೆ ಲಕ್ಷಾಂತರ ಜನ ಬಂದಿದ್ದರು. ಇದೇ ಪ್ರಮುಖ ಕಾರಣ.

ಎರಡು ಕಡೆ ಸೆಲೆಬ್ರೇಷನ್
ಆಟಗಾರರಿಗೆ ವಿಧಾನಸೌಧ ಮೆಟ್ಟಿಲ ಮೇಲೆಯೇ ಸನ್ಮಾನಿಸಲು ಸರ್ಕಾರ ಹಠ ಹಿಡಿದು ಕೂತಿದ್ದು. ಎರಡು ಕಡೆ ಸೆಲೆಬ್ರೇಷನ್ ಮಾಡಿದ್ದರಿಂದಲೇ ಜನ ಗೊಂದಲಕ್ಕೆ ಬಿದ್ದರು. ಎರಡು ಕಡೆ ಆಯೋಜನೆಯಾಗಿದೆ ಎಂದಿದ್ದಕ್ಕೆ ಜನರೂ ಜಾಸ್ತಿಯಾಗಿದ್ರು. ಇದೇ ಕಾರಣಕ್ಕೆ ನೂಕು ನುಗ್ಗಲು ಉಂಟಾಗಿತ್ತು. ಈ ಎರಡು ಕಾರಣಗಳಿಂದಲೇ ಚಿನ್ನಸ್ವಾಮಿಯಲ್ಲಿ ಕಾಲ್ತುಳಿತ ಸಂಭವಿಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ತಂದೆ ಸಚಿನ್ ಹಾದಿಯಲ್ಲೇ ನಡೆದ ಮಗ ಅರ್ಜುನ್‌, ಕೈ ಹಿಡಿಯಲಿರುವ ಸಾನಿಯಾ ವಯಸ್ಸೆಷ್ಟು ಗೊತ್ತಾ

ಮತ್ತೆ ಬ್ಯಾಟ್‌ ಹಿಡಿಯಲು ಸಜ್ಜಾದ ಸೂರ್ಯಕುಮಾರ್‌ ಯಾದವ್: ಏಷ್ಯಾ ಕಪ್‌ ಟೂರ್ನಿಗೆ ಮುನ್ನ ಪರೀಕ್ಷೆಯಲ್ಲಿ ಪಾಸ್‌

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

Rishabh Pant: ಕ್ರಿಕೆಟ್ ಆಡಲಾಗುತ್ತಿಲ್ಲ, ಅಸಹಾಯಕನಾದ ರಿಷಭ್ ಪಂತ್: ವಿಡಿಯೋ ನೋಡಿ

ನಿವೃತ್ತಿ ವದಂತಿಗಳಿಗೆ ಒಂದೇ ಕೆಲಸದಿಂದ ಉತ್ತರ ಕೊಟ್ಟ ರೋಹಿತ್ ಶರ್ಮಾ

ಮುಂದಿನ ಸುದ್ದಿ
Show comments