Webdunia - Bharat's app for daily news and videos

Install App

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಕೈಸೇರಿದ ತನಿಖಾ ವರದಿ, ಯಾರಿಗೆ ಕಾದಿದೆ ತಲೆದಂಡ

Sampriya
ಶುಕ್ರವಾರ, 11 ಜುಲೈ 2025 (21:46 IST)
Photo Credit X
ಬೆಂಗಳೂರು: ಕಳೆದ ತಿಂಗಳು ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಕೆಲ್ ಡಿ ಕುನ್ಹಾ ನೇತೃತ್ವದ ಏಕಸದಸ್ಯ ತನಿಖಾ ಆಯೋಗ ರಚಿಸಿದ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ.

ಐಪಿಎಲ್‌ ಟ್ರೋಪಿ ಗೆದ್ದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕಾಲ್ತುಳಿತದಲ್ಲಿ ನಡೆದ ಭೀಕರ ಕಾಲ್ತುಳಿತದಲ್ಲಿ 11 ಜನ ಮೃತಪಟ್ಟಿದ್ದರು. ಈ ಪ್ರಕರಣದ ತನಿಖೆಗೆ ಏಕ ಸದಸ್ಯ ಆಯೋಗ ರಚನೆ ಮಾಡಲಾಗಿತ್ತು. 

ಮೈಕೆಲ್ ಡಿ ಕುನ್ಹಾ ಅವರು ಸಿದ್ದರಾಮಯ್ಯ ಅವರಿಗೆ ವರದಿ ಕೊಟ್ಟಿದ್ದಾರೆ. ವರದಿಯಲ್ಲಿ ಅಧಿಕಾರಿಗಳ ವಿರುದ್ಧ ಪ್ರಾಸಿಕ್ಯೂಷನ್‍ಗೆ ಸಮಿತಿ ಶಿಫಾರಸು ಮಾಡಿದೆ. ಹೆಚ್ಚುವರಿ ತನಿಖೆಗೂ ಸಲಹೆ ನೀಡಿದೆ. ಘಟನೆಗೆ ಪೊಲೀಸರ ವೈಫಲ್ಯವೂ ಇದೆ. ಜೊತೆಗೆ, ಕಾರ್ಯಕ್ರಮದ ಆಯೋಜಕರು ಕಾರಣಕರ್ತರು ಅಂತ ವರದಿಯಲ್ಲಿ ಹೇಳಲಾಗಿದೆ ವರದಿಯಲ್ಲಿ ಉಲ್ಲೇಖಿಸಲಾಗಿದೆ.


ವರದಿಯ ಬಗ್ಗೆ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸುದ್ದಿಗಾರರೊಂದಿಗೆ ಮಾತನಾಡಿದರು. 2 ಸಂಚಿಕೆಯಲ್ಲಿ ವರದಿ ಕೊಟ್ಟಿದ್ದಾರೆ. ನನಗೆ ಪೂರ್ಣ ವರದಿ ಓದಲು ಆಗಿಲ್ಲ. ವರದಿಯಲ್ಲಿ ಏನಿದೆ ಎಂದು ನೋಡಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.  ಹೀಗಾಗಿ, ಯಾರಿಗೆ ತಲೆದಂಡ ಕಾದಿದೆ ಎಂಬುದು ಕುತೂಹಲ ಕೆರಳಿಸಿದೆ.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಮತ್ತೆ ಟಾಸ್ ಗೆದ್ದ ಇಂಗ್ಲೆಂಡ್, ಟೀಂ ಇಂಡಿಯಾದಲ್ಲಿ ಬದಲಾವಣೆ

ಆಂಗ್ಲರ ನಾಡಿನಲ್ಲಿ ಹರ್ಮನ್‌ಪ್ರೀತ್‌ ಕೌರ್‌ ಬಳಗ ಚಾರಿತ್ರಿಕ ಸಾಧನೆ: ಭಾರತಕ್ಕೆ ಚೊಚ್ಚಲ ಟಿ20 ಸರಣಿ

Viral video: ಈ ಹುಡುಗನ ಬೌಲಿಂಗ್ ಗೆ ನೀವೂ ಫಿದಾ ಆಗ್ಲೇಬೇಕು

IND vs ENG: ವೇಗದ ಪಿಚ್ ಗೆ ವೇಗದ ಠಕ್ಕರ್ ಕೊಡಲು ರೆಡಿಯಾದ ಟೀಂ ಇಂಡಿಯಾ

ಟೆಸ್ಟ್‌ ಕ್ರಿಕೆಟ್‌ನಲ್ಲಿ ಸೆಂಚುರಿ ಮೇಲೆ ಸೆಂಚುರಿ ಹೊಡೆದ ಶುಭಮನ್ ಗಿಲ್‌ಗೆ ಐಸಿಸಿ ರ‍್ಯಾಂಕಿಂಗ್‌ನಲ್ಲಿ ಭರ್ಜರಿ ಬಡ್ತಿ

ಮುಂದಿನ ಸುದ್ದಿ
Show comments