Webdunia - Bharat's app for daily news and videos

Install App

ವಿರಾಟ್ ಕೊಹ್ಲಿಗೆ ಇದೇ ಕೊನೇ ವಿಶ್ವಕಪ್?: ಕ್ರಿಸ್ ಗೇಲ್ ಉತ್ತರ ನೋಡಿ!

Webdunia
ಶನಿವಾರ, 1 ಜುಲೈ 2023 (08:40 IST)
Photo Courtesy: Twitter

ಮುಂಬೈ: ಈ ಬಾರಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಟೀಂ ಇಂಡಿಯಾ ರನ್ ಮೆಷಿನ್ ವಿರಾಟ್ ಕೊಹ್ಲಿ ಅವರ ಪಾಲಿಗೆ ಕೊನೆಯ ವಿಶ್ವಕಪ್ ಆಗಿರಬಹುದಾ? ಈ ಪ್ರಶ್ನೆಗೆ ವಿಂಡೀಸ್ ಬ್ಯಾಟಿಂಗ್ ದೈತ್ಯ ಕ್ರಿಸ್ ಗೇಲ್ ಏನು ಉತ್ತರ ಕೊಟ್ಟಿದ್ದಾರೆ ನೋಡಿ.

ಅಕ್ಟೋಬರ್ ನಲ್ಲಿ ಭಾರತದಲ್ಲಿ ಐಸಿಸಿ ಏಕದಿನ ವಿಶ್ವಕಪ್ ನಡೆಯಲಿದೆ. ಈ ವಿಶ್ವಕಪ್ ನ್ನು ಕೊಹ್ಲಿಗಾಗಿ ಟೀಂ ಇಂಡಿಯಾ ಗೆಲ್ಲಲು ಪ್ರಯತ್ನಿಸಬಹುದು ಎಂದು ಇತ್ತೀಚೆಗೆ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಹೇಳಿದ್ದರು.

ಇದೀಗ ಆರ್ ಸಿಬಿ ಮಾಜಿ ಆಟಗಾರ ಕ್ರಿಸ್ ಗೇಲ್ ಗೆ ಇದು ಕೊಹ್ಲಿಯ ಕೊನೆಯ ವಿಶ್ವಕಪ್ ಆಗಿರಬಹುದಾ ಎಂದು ಪ್ರಶ್ನೆ ಕೇಳಲಾಯಿತು. ಇದಕ್ಕೆ ಉತ್ತರಿಸಿದ ಅವರು ‘ನನಗೆ ಹಾಗನಿಸುತ್ತಿಲ್ಲ. ಕೊಹ್ಲಿಯಲ್ಲಿ ಇನ್ನೂ ಒಂದು ವಿಶ್ವಕಪ್ ಆಡುವ ಸಾಮರ್ಥ್ಯವಿದೆ. ಇದು ಅವರ ಕೊನೆಯ ವಿಶ್ವಕಪ್ ಆಗಿರಲು ಸಾಧ‍್ಯವಿಲ್ಲ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments