ಚುಟು ಚುಟು ಅಂತೈತಿ ಹಾಡಿಗೆ ಕ್ರಿಸ್ ಗೇಲ್ ಸ್ಟೆಪ್

Webdunia
ಶನಿವಾರ, 25 ಫೆಬ್ರವರಿ 2023 (10:58 IST)
Photo Courtesy: Twitter
ಬೆಂಗಳೂರು: ಕರ್ನಾಟಕ ಚಲನಚಿತ್ರ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಹೊಯ್ಸಳ ವಾರಿಯರ್ಸ್ ಪರವಾಗಿ ಆಡುತ್ತಿರುವ ವೆಸ್ಟ್ ಇಂಡೀಸ್ ದೈತ್ಯ, ಆರ್ ಸಿಬಿ ಮಾಜಿ ಕ್ರಿಕೆಟಿಗ ಕ್ರಿಸ್ ಗೇಲ್ ವಿಡಿಯೋವೊಂದು ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಚಿನ್ನಸ್ವಾಮಿ ಮೈದಾನದಲ್ಲಿ ನಿನ್ನೆ ನಡೆದ ಪಂದ್ಯದಲ್ಲಿ ಕ್ರಿಸ್ ಗೇಲ್ ಫೀಲ್ಡಿಂಗ್ ಮಾಡುತ್ತಿದ್ದಾಗ ಕನ್ನಡದ ಚುಟು ಚುಟು ಅಂತೈತಿ ಹಾಡು ಪ್ಲೇ ಮಾಡಲಾಗಿತ್ತು.

ಈ ಹಾಡಿಗೆ ಗೇಲ್ ಭರ್ಜರಿ ಸ್ಟೆಪ್ ಹಾಕಿದ್ದಾರೆ. ಬೆಂಗಳೂರನ್ನು ಮತ್ತೊಂದು ತವರು ಎಂದುಕೊಂಡಿರುವ ಗೇಲ್ ಇಲ್ಲಿನ ಜನರ ಪ್ರೀತಿ ಗಳಿಸಿದ್ದಾರೆ. ಇದೇ ಅಭಿಮಾನದಿಂದ ಕಿಚ್ಚ ಸುದೀಪ್ ಟೀಂ ಪರವಾಗಿ ಆಡುತ್ತಿದ್ದಾರೆ. ಹಾಡು, ಡ್ಯಾನ್ಸ್ ಎಂದರೆ ಸದಾ ಮುಂದಿರುವ ಗೇಲ್ ನಿನ್ನೆಯ ಪಂದ್ಯದಲ್ಲಿ ಕುಣಿದಾಡಿದ್ದು, ಅಭಿಮಾನಿಗಳಿಗೂ ಖುಷಿ ತಂದಿತ್ತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಪಾಲಾಶ್ ಮದುವೆ ನಡೆಯುತ್ತಾ: ಬಿಗ್ ಅಪ್ ಡೇಟ್ ಕೊಟ್ಟ ಪಾಲಾಶ್ ತಾಯಿ

ಗೆಳೆತನ ಅಂದ್ರೆ ಹೀಗಿರಬೇಕು: ಸ್ಮೃತಿ ಮಂಧಾನಗಾಗಿ ದೊಡ್ಡ ನಿರ್ಧಾರ ಕೈಗೊಂಡ ಜೆಮಿಮಾ ರೊಡ್ರಿಗಸ್

ಧೋನಿ ಮನೆಯಲ್ಲಿ ಪಾರ್ಟಿ, ಆದ್ರೆ ಎಲ್ಲರಿಗಿಲ್ಲ ಆಹ್ವಾನ: ಕೊಹ್ಲಿಗೆ ಧೋನಿಯಿಂದ ಸ್ಪೆಷಲ್ ಟ್ರೀಟ್ಮೆಂಟ್

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಏಕದಿನ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಮುಂದಿನ ಸುದ್ದಿ
Show comments