Webdunia - Bharat's app for daily news and videos

Install App

ಮ್ಯಾಚ್ ರೆಫರಿ ಜಾವಗಲ್ ಶ್ರೀನಾಥ್ ಗೆ ಕೋಚ್ ದ್ರಾವಿಡ್ ದೂರು!

Webdunia
ಸೋಮವಾರ, 29 ನವೆಂಬರ್ 2021 (08:40 IST)
ಕಾನ್ಪುರ: ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಆನ್ ಫೀಲ್ಡ್ ಅಂಪಾಯರ್ ನಿತಿನ್ ಮೆನನ್ ಮತ್ತು ರವಿಚಂದ್ರನ್ ಅಶ್ವಿನ್ ನಡುವೆ ನಡೆದ ಮಾತಿನ ಚಕಮಕಿಗೆ ಸಂಬಂಧಪಟ್ಟಂತೆ ಕೋಚ್ ದ್ರಾವಿಡ್ ಮ್ಯಾಚ್ ರೆಫರಿ ಜಾವಗಲ್ ಶ್ರೀನಾಥ್ ಗೆ ದೂರು ನೀಡಿದ್ದಾರೆ.

ಅಶ್ವಿನ್ ಬೌಲಿಂಗ್ ರನ್ ಅಪ್ ಬಗ್ಗೆ ಅಂಪಾಯರ್ ನಿತಿನ್ ಮೆನನ್ ಆಕ್ಷೇಪ ವ್ಯಕ್ತಪಡಿಸಿದ್ದರು. ಇದಕ್ಕೆ ಸಂಬಂಧಪಟ್ಟಂತೆ ಅಶ್ವಿನ್, ನಾಯಕ ಅಜಿಂಕ್ಯಾ ರೆಹಾನೆ ಹಾಗೂ ಆಂಪಾಯರ್ ನಡುವೆ ಮೈದಾನದಲ್ಲಿ ಮಾತಿನ ಚಕಮಕಿ ನಡೆದಿತ್ತು.

ಈ ವಿಚಾರದಲ್ಲಿ ರಾಹುಲ್ ದ್ರಾವಿಡ್ ಗೂ ಅಂಪಾಯರ್ ನಡೆ ಅಸಮಾಧಾನವುಂಟು ಮಾಡಿತ್ತು. ಹೀಗಾಗಿ ಈ ವಿಚಾರವನ್ನು ಮ್ಯಾಚ್ ರೆಫರಿ ಜಾವಗಲ್ ಶ್ರೀನಾಥ್ ಗಮನಕ್ಕೆ ತಂದಿದ್ದಾರೆ. ಘಟನೆ ಬಗ್ಗೆ ತಮ್ಮ ನಿಲುವು ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅಭಿಷೇಕ್ ಬಚ್ಚನ್ ಔಟ್ ಮಾಡಿ ಎಂದ ಶೊಯೇಬ್ ಅಖ್ತರ್: ಬಚ್ಚನ್ ಫನ್ನಿ ರಿಯಾಕ್ಷನ್ ನೋಡಿ

Asia Cup Cricket: ಪಾಕಿಸ್ತಾನ ವಿರುದ್ಧ ಪಂದ್ಯಕ್ಕೆ ಮುನ್ನ ಟೀಂ ಇಂಡಿಯಾಗೆ ಬಿಗ್ ಶಾಕ್

ಹೊಡೆದೇ ಹಾಕ್ತೀವಿ: ಏಷ್ಯಾ ಕಪ್ ಫೈನಲ್ ಗೆ ಮುನ್ನ ಭಾರತದ ಬಗ್ಗೆ ಪಾಕಿಸ್ತಾನಿಯರ ವೀರಾವೇಷದ ಮಾತುಗಳು

IND vs SL: ದಸನು ಶಾನಕ ಮಾಡಿದ ಆ ತಪ್ಪಿನಿಂದ ಟೀಂ ಇಂಡಿಯಾಗೆ ಗೆಲುವು

Asia Cup: ಶ್ರೀಲಂಕಾಗೆ ಬಿಗ್ ಟಾರ್ಗೆಟ್ ನೀಡಿದ ಭಾರತ

ಮುಂದಿನ ಸುದ್ದಿ
Show comments