ಕೋಚ್ ರಾಹುಲ್ ದ್ರಾವಿಡ್ ಡ್ಯೂಟಿ ಶುರು

Webdunia
ಮಂಗಳವಾರ, 16 ನವೆಂಬರ್ 2021 (17:07 IST)
ಜೈಪುರ: ಟೀಂ ಇಂಡಿಯಾ ಮುಖ್ಯ ಕೋಚ್ ಆಗಿ ಆಯ್ಕೆಯಾಗಿರುವ ರಾಹುಲ್ ದ್ರಾವಿಡ್ ಇಂದಿನಿಂದ ಕರ್ತವ್ಯ ಶುರು ಮಾಡಿದ್ದಾರೆ.
 

ಕೋಚ್ ಆಗಿ ಅಧಿಕಾರ ಸ್ವೀಕರಿಸಿದ ದ್ರಾವಿಡ್ ಗೆ ನಾಳೆಯಿಂದ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿ ಮೊದಲ ಸರಣಿಯಾಗಿದೆ. ಇದಕ್ಕಾಗಿ ಇಂದು ನಾಯಕ ರೋಹಿತ್ ಶರ್ಮಾ ಹಾಗೂ ಟೀಂ ಇಂಡಿಯಾ ಜೊತೆಗೆ ಮೈದಾನಕ್ಕಿಳಿದ ದ್ರಾವಿಡ್ ಆಟಗಾರರಿಗೆ ಮಾರ್ಗದರ್ಶನ ನೀಡಿದ್ದಾರೆ.

ಈ ವೇಳೆ ಮಾಧ‍್ಯಮಗಳೊಂದಿಗೆ ಮಾತನಾಡಿರುವ ದ್ರಾವಿಡ್, ರೋಹಿತ್ ಒಬ್ಬ ಪ್ರತಿಭಾವಂತ ಎಂಬುದು ನನಗೆ ಮೊದಲೇ ಗೊತ್ತಿತ್ತು.  ಅವರು ತಂಡಕ್ಕೆ ದೊಡ್ಡ ಶಕ್ತಿ. ಭಾರತೀಯ ಕ್ರಿಕೆಟ್ ಮತ್ತು ಮುಂಬೈ ಕ್ರಿಕೆಟ್ ನ ಚಾರಿತ್ರ್ಯವನ್ನು ಮುಂದುವರಿಸಿಕೊಂಡು ಹೋಗುವುದು ಸುಲಭದ ಮಾತಲ್ಲ ಎಂದು ನೂತನ ನಾಯಕನ್ನು ಕೊಂಡಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ENG VS IND Test: ಲಾರ್ಡ್ಸ್‌ನಲ್ಲಿ ಶತಕ ಬಾರಿಸಿ ಅಬ್ಬರಿಸಿದ ಯಾಸ್ತಿಕಾ ಭಾಟಿಯಾಳಿಂದ ಹೊಸ ರೆಕಾರ್ಡ್‌

ಬಿಸಿಸಿಐಗೆ ಈ ರೀತಿ ಕೌಂಟರ್ ಕೊಟ್ರಾ ಸೂರ್ಯಕುಮಾರ್ ಯಾದವ್ , ಏನಿದು ಟೀ ಶರ್ಟ್‌ ಸಂದೇಶ

ವಿಡಿಯೊ: ಸ್ವಿಟ್ಜರ್ಲೆಂಡ್ ವಿರುದ್ಧ ರೋಚಕ ಗೆಲುವು ಸಾಧಿಸುತ್ತಿದ್ದಂತೆ ಕುಣಿದು ಕುಪ್ಪಳಿಸಿದ ಮೆಸ್ಸಿ ಪಡೆ

ಸ್ವಲ್ಪನಾದ್ರೂ ನಾಚಿಕೆ ಇದ್ರೆ... ಗೌತಮ್ ಗಂಭೀರ್ ಹಳೇ ಹೇಳಿಕೆಯನ್ನೇ ತಿರುಗಿಸಿ ಟಾಂಗ್ ಕೊಟ್ಟ ಫ್ಯಾನ್ಸ್

IND vs ENG Test: ಕ್ರಾಂತಿ ಗೌಡ್‌ ಬಿರುಗಾಳಿಗೆ ಕುಸಿದ ಇಂಗ್ಲೆಂಡ್‌: ಭಾರತಕ್ಕೆ 115 ರನ್​ಗಳ ಮುನ್ನಡೆ

ಮುಂದಿನ ಸುದ್ದಿ
Show comments