ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಗೂ ವಿಶ್ರಾಂತಿ!

Webdunia
ಶನಿವಾರ, 13 ಆಗಸ್ಟ್ 2022 (08:40 IST)
ಮುಂಬೈ: ಇತ್ತೀಚೆಗೆ ಟೀಂ ಇಂಡಿಯಾದಲ್ಲಿ ಸರಣಿಗೊಬ್ಬ ನಾಯಕನಾಗುತ್ತಿರುವುದು ಮಾಮೂಲಾಗಿದೆ. ಇದರ ನಡುವೆ ಕೋಚ್ ಗೂ ವಿಶ್ರಾಂತಿ ನೀಡಲಾಗುತ್ತಿದೆ.

ಐರ್ಲೆಂಡ್ ವಿರುದ್ಧ ಟಿ20 ಸರಣಿಗೆ ಟೀಂ ಇಂಡಿಯಾ ರೆಗ್ಯುಲರ್ ಕೋಚ್ ರಾಹುಲ್ ದ್ರಾವಿಡ್ ಬದಲಿಗೆ ವಿವಿಎಸ್ ಲಕ್ಷ್ಮಣ್ ಕೋಚಿಂಗ್ ನಲ್ಲಿ ಮೈದಾನಕ್ಕಿಳಿದಿತ್ತು.

ಇದೀಗ ಜಿಂಬಾಬ್ವೆ ವಿರುದ್ಧ ಕೆಎಲ್ ರಾಹುಲ್ ನಾಯಕತ್ವದಲ್ಲಿ ಟೀಂ ಇಂಡಿಯಾ ಯುವ ಪಡೆ ಏಕದಿನ, ಟಿ20 ಸರಣಿ ಆಡಲಿದ್ದು ಈ ಸರಣಿಗೆ ಖಾಯಂ ಕೋಚ್ ದ್ರಾವಿಡ್ ಗೆ ವಿಶ್ರಾಂತಿ ನೀಡಿ, ವಿವಿಎಸ್ ಲಕ್ಷ್ಮಣ್ ಕೋಚ್ ಜವಾಬ್ಧಾರಿ ನೀಡಲಾಗಿದೆ. ಈ ಮೂಲಕ ಕೋಚ್ ಗೂ ವಿಶ್ರಾಂತಿ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಆರ್ ಸಿಬಿಗೆ ಒಡತಿಯಾಗಲು ಹೊರಟ ಅನುಷ್ಕಾ ಶರ್ಮಾ

IND vs NZ: ಸಿಕ್ಕ ಅವಕಾಶ ಬಳಸಿಕೊಂಡ ರಿಂಕು ಸಿಂಗ್: ಸಂಜು ಸ್ಯಾಮ್ಸನ್, ಇಶಾನ್ ಕಿಶನ್ ಮಾಡಿದ್ದೇನು

ಎಂ ಚಿನ್ನಸ್ವಾಮಿಯಲ್ಲಿ ಐಪಿಎಲ್ ಪಂದ್ಯಾಟಕ್ಕೆ ಕೊನೆಗೂ ಅಧಿಕೃತವಾಗಿ ಸಿಕ್ತು ಗ್ರೀನ್‌ಸಿಗ್ನಲ್

ಇನ್ನೂ ಸ್ಟೇಡಿಯಂ ಖಚಿತಪಡಿಸದ ಆರ್‌ಸಿಬಿ: ವೇಳಾಪಟ್ಟಿ ಸಿದ್ಧಪಡಿಸುತ್ತಿರುವ ಬಿಸಿಸಿಐ ಹೇಳಿದ್ದೇನು

IND vs NZ: ಏಕದಿನ ಸರಣಿ ಕತೆ ಹಾಗಾಯ್ತು, ಇಂದಿನಿಂದ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ ಟಿ20 ಸರಣಿ

ಮುಂದಿನ ಸುದ್ದಿ
Show comments