ಟೀಂ ಇಂಡಿಯಾ ಕ್ರಿಕೆಟಿಗರಿಗೆ ರಜೆ, ಕೋಚ್ ದ್ರಾವಿಡ್ ಗೆ ಮಾತ್ರ ನೋ ರೆಸ್ಟ್

Webdunia
ಮಂಗಳವಾರ, 17 ಅಕ್ಟೋಬರ್ 2023 (16:57 IST)
ಪುಣೆ: ಈ ಬಾರಿ ಏಕದಿನ ವಿಶ್ವಕಪ್ ಗೆಲ್ಲುವ ಕನಸು ಹೊತ್ತಿರುವ ಟೀಂ ಇಂಡಿಯಾ ಇದೀಗ ಬಾಂಗ್ಲಾದೇಶದ ವಿರುದ್ಧದ ಪಂದ್ಯಕ್ಕಾಗಿ ಪುಣೆಯಲ್ಲಿ ಬೀಡುಬಿಟ್ಟಿದೆ.

ರೋಹಿತ್ ಪಡೆ ಮೊನ್ನೆಯೇ ಪುಣೆಗೆ ಬಂದಿಳಿದಿದೆ. ಆದರೆ ನಿನ್ನೆ ಮತ್ತು ಇಂದು ಮಧ‍್ಯಾಹ್ನದವರೆಗೆ ಟೀಂ ಇಂಡಿಯಾ ಕ್ರಿಕೆಟಿಗರು ಹೋಟೆಲ್ ನಲ್ಲಿಯೇ ಇದ್ದು ವಿಶ್ರಾಂತಿ ಪಡೆದರು.

ಆದರೆ ಕೋಚ್ ರಾಹುಲ್ ದ್ರಾವಿಡ್ ಮಾತ್ರ ಪುಣೆಗೆ ಬಂದಿಳಿದ ತಕ್ಷಣ ರಿಲ್ಯಾಕ್ಸ್ ಆಗದೇ ಡ್ಯೂಟಿ ಮೂಡ್ ನಲ್ಲಿದ್ದರು. ವಿಮಾನ ನಿಲ್ದಾಣದಿಂದ ನೇರವಾಗಿ ಪುಣೆ ಮೈದಾನಕ್ಕೆ ತೆರಳಿದ ದ್ರಾವಿಡ್ ಮೈದಾನ ಸಿಬ್ಬಂದಿ, ಕ್ಯುರೇಟರ್ ಜೊತೆ ಮಾತುಕತೆ ನಡೆಸಿ ಪಿಚ್ ಬಗ್ಗೆ ತಿಳಿದುಕೊಂಡಿದ್ದಾರೆ. ಇಂದು ಸಂಜೆಯಿಂದ  ಟೀಂ ಇಂಡಿಯಾ ಕ್ರಿಕೆಟಿಗರು ನೆಟ್ ಪ್ರಾಕ್ಟೀಸ್ ಶುರು ಮಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಾಜಿ ಪತ್ನಿ ಧನಶ್ರೀ ವಿರುದ್ಧ ಮತ್ತೆ ಯಜುವೇಂದ್ರ ಚಾಹಲ್‌ ಗರಂ: ಮೋಸದ ಆರೋಪಕ್ಕೆ ತಿರುಗೇಟು

ICC Men's Test Player Rankings: ನಂಬರ್ ಒನ್ ಸ್ಥಾನ ಕಾಯ್ದುಕೊಂಡ ಜಸ್ಪ್ರೀತ್ ಬುಮ್ರಾ

Viral video: ಔಟಾದ ಸಿಟ್ಟಿನಲ್ಲಿ ಬೌಲರ್ ಗೆ ಬ್ಯಾಟ್ ನಿಂದ ಹೊಡೆಯಲು ಹೋದ ಪೃಥ್ವಿ ಶಾ

ಮಹಿಳಾ ವಿಶ್ವಕಪ್‌ ಕ್ರಿಕೆಟ್‌: ಭಾರತ ವಿರುದ್ಧ ಸೋಲಿನ ಬೆನ್ನಲ್ಲೇ ಪಾಕ್‌ ಆಟಗಾರ್ತಿಗೆ ಮತ್ತೊಂದು ಶಾಕ್‌

Video: ಪುರುಷರ ತಂಡದಂತೇ ಮಹಿಳಾ ಕ್ರಿಕೆಟಿಗರೂ ಪಾಕಿಸ್ತಾನವನ್ನು ಸೋಲಿಸಿದ್ರು ಮೂತಿಯೂ ನೋಡದೇ ಬಂದ್ರು

ಮುಂದಿನ ಸುದ್ದಿ
Show comments