ಟೀಂ ಇಂಡಿಯಾದಲ್ಲಿ ಐದನೇ ಕ್ರಮಾಂಕಕ್ಕೆ ಹೆಚ್ಚಿದ ಪೈಪೋಟಿ

Webdunia
ಶನಿವಾರ, 25 ಡಿಸೆಂಬರ್ 2021 (10:34 IST)
ಸೆಂಚೂರಿಯನ್: ಭಾರತ ಮತ್ತು ದ.ಆಫ್ರಿಕಾ ವಿರುದ್ಧ ಮೊದಲ ಟೆಸ್ಟ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಬಗ್ಗೆ ಚರ್ಚೆ ನಡೆಯುತ್ತಿದೆ.

ಟೀಂ ಇಂಡಿಯಾದಲ್ಲಿ ಈ ಬಾರಿ ಐದನೇ ಕ್ರಮಾಂಕಕ್ಕೆ ಮೂವರು ಆಟಗಾರರೊಳಗೆ ಪೈಪೋಟಿಯಿದೆ. ಈ ಪೈಕಿ ಯಾರು ಸ್ಥಾನ ಗಿಟ್ಟಿಸುತ್ತಾರೆ ನೋಡಬೇಕು.

ಅಜಿಂಕ್ಯಾ ರೆಹಾನೆ ಇದುವರೆಗೆ ಐದನೇ ಕ್ರಮಾಂಕದ ಖಾಯಂ ಆಟಗಾರರಾಗಿದ್ದರು. ಆದರೆ ಕಳೆದ ಸರಣಿಯಲ್ಲಿ ಶ್ರೇಯಸ್ ಐಯರ್ ಈ ಕ್ರಮಾಂಕದಲ್ಲಿ ಉತ್ತಮ ಪ್ರದರ್ಶನ ನೀಡಿದ್ದರಿಂದ ಅವರೀಗ ಆ ಸ್ಥಾನಕ್ಕೆ ಪೈಪೋಟಿಯಲ್ಲಿದ್ದಾರೆ. ಹಿಂದೆ ಆಸ್ಟ್ರೇಲಿಯಾ ಸರಣಿಯಲ್ಲಿ ಹನುಮ ವಿಹಾರಿ ಇದೇ ಕ್ರಮಾಂಕದಲ್ಲಿ ಭಾರತದ ಪಾಲಿಗೆ ಆಪತ್ಬಾಂಧವರಾಗಿದ್ದರು. ಹೀಗಾಗಿ ಈ ಮೂವರ ಪೈಕಿ ಆಡುವ ಬಳಗದಲ್ಲಿ ಯಾರು ಸ್ಥಾನ ಪಡೆಯುತ್ತಾರೆ ಎಂಬ ಕುತೂಹಲವಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬ್ರೇಕಪ್ ಆದ ಸ್ಮೃತಿ ಮಂಧಾನಗೆ ಇಂಥಾ ಕಾಮೆಂಟ್ ಮಾಡೋದಾ: ಇದೆಂಥಾ ಮನಸ್ಥಿತಿ

ಟೀಂ ಇಂಡಿಯಾ ಪರ ರೋಹಿತ್, ಕೊಹ್ಲಿ ಆಡುವ ಮುಂದಿನ ಪಂದ್ಯ ಯಾವುದು ನೋಡಿ

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಇಂದಿನಿಂದ ಟಿ20 ಸರಣಿ, ಅದೊಂದು ದಾಖಲೆಯಾಗದಿದ್ರೆ ಸಾಕಪ್ಪಾ..

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಪಾಲಾಶ್ ಜೊತೆ ಮದುವೆ ಮುರಿದ ಬೆನ್ನಲ್ಲೇ ಸ್ಮೃತಿ ಮಂಧಾನ ಮತ್ತು ಕ್ರಿಕೆಟಿಗರು ಮಾಡಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments