Webdunia - Bharat's app for daily news and videos

Install App

ಭಾರತ-ಶ್ರೀಲಂಕಾ ಕ್ರಿಕೆಟ್ ಸರಣಿ ಮೇಲೂ ಕೊರೋನಾ ಭೀತಿ

Webdunia
ಶನಿವಾರ, 10 ಜುಲೈ 2021 (11:15 IST)
ಕೊಲೊಂಬೋ: ಜುಲೈ 13 ರಿಂದ ಆರಂಭವಾಗಬೇಕಿದ್ದ ಸೀಮಿತ ಓವರ್ ಗಳ ಕ್ರಿಕೆಟ್ ಸರಣಿ ಆಡಲು ಲಂಕಾ ನಾಡಿಗೆ ತೆರಳಿರುವ ಟೀಂ ಇಂಡಿಯಾಕ್ಕೆ ಕೊರೋನಾ ಭೀತಿ ಶುರುವಾಗಿದೆ.


ಕಾರಣ ಲಂಕಾ ತಂಡದ ಕೋಚ್ ಗ್ರಾಂಟ್ ಫ್ಲವರ್ ಗೆ ಕೊರೋನಾ ತಗುಲಿತ್ತು. ಇದೀಗ ವಿಡಿಯೋ ವಿಶ್ಲೇಷಕ ಜಿಟಿ ನಿರೋಶನ್ ಗೂ ಕೊರೋನಾ ಪಾಸಿಟಿವ್ ಆಗಿದೆ.

ಇದರಿಂದಾಗಿ ತಂಡದಲ್ಲಿ ಆತಂಕ ಮನೆ ಮಾಡಿದೆ.ಇದೀಗ ಲಂಕಾ ತಂಡದ ಎಲ್ಲಾ ಸಹಾಯಕ ಸಿಬ್ಬಂದಿಗಳು ಕ್ವಾರಂಟೈನ್ ಗೊಳಗಾಗಿದ್ದಾರೆ. ಸರಣಿ ಆರಂಭಕ್ಕೆ ನಾಲ್ಕು ದಿನ ಬಾಕಿ ಇರುವಾಗ ಇಂತಹದ್ದೊಂದು ಆತಂಕಕಾರಿ ಸುದ್ದಿ ಬಂದಿದೆ. ಇದರಿಂದಾಗಿ ಈಗ ಸರಣಿ ಜುಲೈ 17 ಕ್ಕೆ ಮುಂದೂಡಿಕೆಯಾಗಿದೆ. ಇಷ್ಟೊಂದು ಜೈವ ಸುರಕ್ಷಾ ವಲಯದ ಭದ್ರತೆಯಿದ್ದರೂ ಕೊರೋನಾ ಕಾಣಿಸಿಕೊಳ್ಳುತ್ತಿರುವುದು ಕ್ರಿಕೆಟಿಗರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments