Select Your Language

Notifications

webdunia
webdunia
webdunia
webdunia

ಟೀಂ ಇಂಡಿಯಾದ ಮೂವರು ಕ್ರಿಕೆಟಿಗರಿಗೆ ಕೊರೋನಾ: ವಿಂಡೀಸ್ ಸರಣಿಗೆ ಆತಂಕ

ಶಿಖರ್ ಧವನ್
ಅಹಮ್ಮದಾಬಾದ್ , ಗುರುವಾರ, 3 ಫೆಬ್ರವರಿ 2022 (10:14 IST)
ಅಹಮ್ಮದಾಬಾದ್: ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ಏಕದಿನ ಸರಣಿಗೆ ಅಹಮ್ಮದಾಬಾದ್ ಗೆ ಬಂದಿಳಿದಿರುವ ಟೀಂ ಇಂಡಿಯಾದ ಮೂವರು ಕ್ರಿಕೆಟಿಗರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಆರಂಭಿಕ ಶಿಖರ್ ಧವನ್, ಋತುರಾಜ್ ಗಾಯಕ್ ವಾಡ್, ಮಧ‍್ಯಮ ಕ್ರಮಾಂಕದ ಶ್ರೇಯಸ್ ಐಯರ್ ಗೆ ಕೊರೋನಾ ಸೋಂಕು ದೃಢಪಟ್ಟಿದೆ. ಅಲ್ಲದೆ, ಆಡಳಿತ ಸಿಬ್ಬಂದಿಗೂ ಕೊರೋನಾ ಸೋಂಕು ತಗುಲಿದೆ.

ಹೀಗಾಗಿ ಮೊದಲ ಏಕದಿನ ಪಂದ್ಯಕ್ಕೆ ಮೂವರು ಕ್ರಿಕೆಟಿಗರು ಅಲಭ್ಯರಾಗಲಿದ್ದಾರೆ. ಉಳಿದ ಕ್ರಿಕೆಟಿಗರಿಗೆ ಸೋಂಕು ತಗಲದಂತೆ ಎಚ್ಚರಿಕೆ ವಹಿಸಲಾಗುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸತತ ನಾಲ್ಕನೇ ಬಾರಿಗೆ ಅಂಡರ್ 19 ವಿಶ್ವಕಪ್ ಫೈನಲ್ ಗೆ ತಲುಪಿದ ಭಾರತ