ಭಾರತೀಯ ಕ್ರಿಕೆಟಿಗರ ಕ್ಷಮೆ ಕೇಳಿದ ಕ್ರಿಕೆಟ್ ಆಸ್ಟ್ರೇಲಿಯಾ

Webdunia
ಸೋಮವಾರ, 11 ಜನವರಿ 2021 (09:51 IST)
ಸಿಡ್ನಿ: ಮೂರನೇ ಟೆಸ್ಟ್ ಪಂದ್ಯದ ವೇಳೆ ಭಾರತೀಯ ಕ್ರಿಕೆಟಿಗರ ಮೇಲೆ ಆಸ್ಟ್ರೇಲಿಯಾದ ಕೆಲವು ಅಭಿಮಾನಿಗಳ ಗುಂಪು ಜನಾಂಗೀಯ ನಿಂದನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಿಕೆಟ್ ಆಸ್ಟ್ರೇಲಿಯಾ ಟೀಂ ಇಂಡಿಯಾ ಕ್ರಿಕೆಟಿಗರ ಕ್ಷಮೆ ಕೇಳಿದೆ.

 

ಈ ಬಗ್ಗೆ ಐಸಿಸಿ ತನಿಖೆಗೆ ಆದೇಶಿಸಿದೆ. ಅದರ ನಡುವೆ ಘಟನೆ ಖಂಡಿಸಿರುವ ಕ್ರಿಕೆಟ್ ಆಸ್ಟ್ರೇಲಿಯಾ ಸ್ವತಂತ್ರ ತಂಡವೊಂದನ್ನು ರಚಿಸಿ ಪ್ರತ್ಯೇಕ ತನಿಖೆ ನಡೆಸಲು ಮುಂದಾಗಿದೆ.  ಇಂತಹ ಘಟನೆ ನಡೆದಿರುವುದು ದುರದೃಷ್ಟಕರ. ಇದು ಎರಡು ರಾಷ್ಟ್ರಗಳ ನಡುವಿನ ಕ್ರಿಕೆಟ್ ಬಾಂಧವ್ಯಕ್ಕೆ ಉತ್ತಮ ಬೆಳವಣಿಗೆಯಲ್ಲ. ನಮ್ಮಿಂದ ಸಾಧ್ಯವಾದಂತಹ ಅತ್ಯಂತ ಕಠಿಣ ಕ್ರಮ ಕೈಗೊಳ್ಳಲಿದ್ದೇವೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಭರವಸೆ ನೀಡಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರಾಹುಲ್ ದ್ರಾವಿಡ್, ರೋಹಿತ್ ಕಟ್ಟಿದ ತಂಡವನ್ನು ಕೆಡವಿದ ಗೌತಮ್ ಗಂಭೀರ್: ನೆಟ್ಟಿಗರ ಛೀಮಾರಿ

IND vs SA 1st Test: ಭಾರತದ ಗೆಲುವಿಗೆ 124 ರನ್‌ಗಳ ಗುರಿ ನೀಡಿದ ದಕ್ಷಿಣ ಆಫ್ರಿಕಾ ತಂಡ

ದಕ್ಷಿಣ ಆಫ್ರಿಕಾ ವಿರುದ್ಧ ಪಂದ್ಯದ ವೇಳೆ ಶುಭಮನ್‌ ಗಿಲ್‌ಗೆ ಗಾಯ: ಭಾರತ ತಂಡಕ್ಕೆ ಬಿಗ್‌ಶಾಕ್‌

IND vs SA Test: ಟೀಂ ಇಂಡಿಯಾ ನಾಳೆಯೇ ಟೆಸ್ಟ್ ಮ್ಯಾಚ್ ಮುಗಿಸೋದು ಪಕ್ಕಾ

IND vs SA: ಬ್ಯಾಟಿಂಗ್ ನಿಲ್ಲಿಸಿ ದಿಡಿರ್ ಮೈದಾನ ತೊರೆದ ಕ್ಯಾಪ್ಟನ್ ಶುಭಮನ್ ಗಿಲ್

ಮುಂದಿನ ಸುದ್ದಿ
Show comments