Select Your Language

Notifications

webdunia
webdunia
webdunia
webdunia

ಕೊರೋನಾ ಭೀತಿ: ಭಾರತ-ಆಸ್ಟ್ರೇಲಿಯಾ ಸರಣಿ ಮುಂದೂಡಿದ ಕ್ರಿಕೆಟ್ ಆಸ್ಟ್ರೇಲಿಯಾ

ಕೊರೋನಾ ಭೀತಿ: ಭಾರತ-ಆಸ್ಟ್ರೇಲಿಯಾ ಸರಣಿ ಮುಂದೂಡಿದ ಕ್ರಿಕೆಟ್ ಆಸ್ಟ್ರೇಲಿಯಾ
ಸಿಡ್ನಿ , ಗುರುವಾರ, 31 ಡಿಸೆಂಬರ್ 2020 (10:31 IST)
ಸಿಡ್ನಿ: ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಮುಂದಿನ ತಿಂಗಳು ನಡೆಯಬೇಕಿದ್ದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮಹಿಳಾ ಕ್ರಿಕೆಟ್ ಟೂರ್ನಿಯನ್ನು ಕ್ರಿಕೆಟ್ ಆಸ್ಟ್ರೇಲಿಯಾ ಮುಂದೂಡಿದೆ.


ಜನವರಿಯಲ್ಲಿ ಉಭಯ ದೇಶಗಳ ಮಹಿಳಾ ತಂಡಗಳ ನಡುವೆ ಏಕದಿನ ಸರಣಿ ನಿಗದಿಯಾಗಿತ್ತು. ಆದರೆ ಕೊರೋನಾ ಭೀತಿಯಂದಾಗಿ ಮುಂದಿನ ವರ್ಷಕ್ಕೆ ಅಂದರೆ 2022 ಕ್ಕೆ ಸರಣಿ ಮುಂದೂಡಲಾಗಿದೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಪ್ರಕಟಣೆ ತಿಳಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಜಿಂಕ್ಯಾ ರೆಹಾನೆ ಮೆಲ್ಬೋರ್ನ್ ಮೈದಾನದಲ್ಲಿ ಗೌರವ