ಟ್ರಾಫಿಕ್ ಸಮಸ್ಯೆಯಿಂದಾಗಿ ರಿಕ್ಷಾ ಹಿಡಿದು ಪಂದ್ಯಕ್ಕೆ ಹಾಜರಾದ ಕ್ರಿಕೆಟಿಗರು!

Webdunia
ಗುರುವಾರ, 22 ಮಾರ್ಚ್ 2018 (09:22 IST)
ಢಾಕಾ: ಟ್ರಾಫಿಕ್ ಜ್ಯಾಮ್ ಸಮಸ್ಯೆ ನಮ್ಮ ಭಾರತ ದೇಶದಲ್ಲಿ ಮಾತ್ರವಲ್ಲ. ನೆರೆಯ ಬಾಂಗ್ಲಾದೇಶದಲ್ಲೂ ತಲೆಬಿಸಿ ಮಾಡುತ್ತಿದೆ ಎನ್ನುವುದಕ್ಕೆ ಈ ಘಟನೆ ಸಾಕ್ಷಿ.

ಢಾಕಾದಲ್ಲಿ ಇಂತಹದ್ದೊಂದು ಘಟನೆ ನಡೆದಿದೆ. ಟ್ರಾ ಫಿಕ್ ಸಮಸ್ಯೆಯಿಂದಾಗಿ ಆಟಗಾರರು ನಿಗದಿತ ಸಮಯಕ್ಕೆ ಪಂದ್ಯ ನಡೆಯುವ ಸ್ಥಳಕ್ಕೆ ತಲುಪಲು ಸಾಧ್ಯವಾಗಲಿಲ್ಲ. ಕೊನೆಗೆ ಪಂದ್ಯ 30 ನಿಮಿಷ ತಡವಾಗಿ ಆರಂಭವಾಯಿತು. ಮೈದಾನಕ್ಕೆ ತಲುಪಲು ಆಟಗಾರರು ರಿಕ್ಷಾ ಬಳಸಬೇಕಾಯಿತು.

ಇದು ನಡೆದಿರುವುದು ಢಾಕಾ ಪ್ರೀಮಿಯರ್ ಲೀಗ್ ಪಂದ್ಯಾವಳಿಯಲ್ಲಿ. ವಿಶೇಷವೆಂದರೆ ಭಾರತದಲ್ಲೂ ಒಮ್ಮೆ ಹೀಗೇ ಆಗಿತ್ತು. ಕರ್ನಾಟಕ ಮತ್ತು ವಿದರ್ಭ ನಡುವಿನ ರಣಜಿ ಟ್ರೋಫಿ ಕೋಲ್ಕೊತ್ತಾ ಮೈದಾನದಲ್ಲಿ ಆಯೋಜಿಸಲಾಗಿತ್ತು. ವಿದರ್ಭ ಆಟಗಾರರು ಟ್ರಾಫಿಕ್ ನಲ್ಲಿ ಸಿಲುಕಿಕೊಂಡು ತಡವಾಗಿ ಬಂದಿದ್ದರಿಂದ ಪಂದ್ಯ ಅರ್ಧಗಂಟೆ ತಡವಾಗಿ ಆರಂಭವಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಕೋಚ್ ಆಗಿ ಗೌತಮ್ ಗಂಭೀರ್ ಅವಧಿ ಮುಕ್ತಾಯವಾಗುವುದು ಯಾವಾಗ

ಸಚಿನ್ ತೆಂಡುಲ್ಕರ್ ದಂಪತಿ ಪಕ್ಕವೇ ಕೂತು ವಿಂಬಲ್ಡನ್ ಪಂದ್ಯ ವೀಕ್ಷಿಸಿದ ಶುಭಮನ್ ಗಿಲ್: ನೆಟ್ಟಿಗರಿಂದ ಕಾಮೆಂಟೋ ಕಾಮೆಂಟ್ Video

IND vs ENG: ಐಪಿಎಲ್ ನಲ್ಲಿ ಮಾತ್ರ ಹುಲಿ.. ಇಂಗ್ಲೆಂಡ್ ವಿರುದ್ಧ ಸೋತ ಬಳಿಕ ಗಂಭೀರ್, ಕ್ಯಾಪ್ಟನ್ ಶ್ರೇಯಸ್ ಚರ್ಚೆ ಜೋರು Video

IND vs ENG: ಹೇಗಿದ್ದ ಟೀಂ ಇಂಡಿಯಾ ಗತಿ ಹೇಗಾಗೋಯ್ತಲ್ಲಾ.. ಟೀಂ ಇಂಡಿಯಾ ಈ ಪರಿ ಸೋಲುವುದಕ್ಕೆ ಕಾರಣ ಯಾರು

ಧೋನಿ, ಕೊಹ್ಲಿ ಸೋತಿಲ್ವಾ, ಶ್ರೇಯಸ್ ಕೂಡಾ ಅವರಂತೆ ಗ್ರೇಟ್ ಕ್ಯಾಪ್ಟನ್ ಆಗ್ತಾನೆ: ಅಣ್ಣನ ಪರ ತಂಗಿ ಬ್ಯಾಟಿಂಗ್ Video

ಮುಂದಿನ ಸುದ್ದಿ
Show comments