Webdunia - Bharat's app for daily news and videos

Install App

ಕ್ರಿಕೆಟಿಗ ಪ್ರಕಾಶ್ ಭಗತ್ ಈಗ ರಸ್ತೆಬದಿ ವ್ಯಾಪಾರಿ

Webdunia
ಬುಧವಾರ, 7 ಜುಲೈ 2021 (16:40 IST)
ಸಿಲ್ಚಾರ್​​(ಅಸ್ಸೋಂ):ರಣಜಿ ಕ್ರಿಕೆಟ್​ ಆಡಿದ್ರೆ ಸಾಕು ಕೆಲ ಕ್ರಿಕೆಟಿಗರ​ ಲೈಫ್‌​ ಸ್ಟೈಲ್​ ಸಂಪೂರ್ಣವಾಗಿ ಚೇಂಜ್​ ಆಗಿ ಬಿಡುತ್ತದೆ. ಅವರು ಐಷಾರಾಮಿಯಾಗಿ ಬದುಕಲು ಶುರು ಮಾಡ್ತಾರೆ. 
prakash bhagat

ಇಲ್ಲೊಬ್ಬ ಕ್ರಿಕೆಟರ್‌ನದ್ದು ದಯನೀಯ ಪರಿಸ್ಥಿತಿ. ಇವರು ಬದುಕಿನ ಬಂಡಿ ಸಾಗಿಸಲು ಬೇರೆ ಉದ್ಯೋಗ ಸಿಗದೆ, ರಸ್ತೆ ಪಕ್ಕದಲ್ಲಿ ದಾಲ್​ ಪುರಿ ಮಾರಾಟವನ್ನೇ ನೆಚ್ಚಿಕೊಂಡಿದ್ದಾರೆ. ಇದು ಲೆಫ್ಟ್​​ ಆರ್ಮ್​​ ಸ್ಪಿನ್ನರ್​​ ಪ್ರಕಾಶ್ ಭಗತ್ ಬದುಕಿನ ಕಥೆ. 
 
ಮಾಜಿ ಕ್ಯಾಪ್ಟನ್​​ ಸೌರವ್​ ಗಂಗೂಲಿ ನೇತೃತ್ವದ ಟೀಂ ಇಂಡಿಯಾ 2003ರಲ್ಲಿ ನ್ಯೂಜಿಲ್ಯಾಂಡ್​ ಪ್ರವಾಸಕ್ಕೆ ಸಜ್ಜುಗೊಳ್ಳುತ್ತಿದ್ದ ಸಂದರ್ಭದಲ್ಲಿ ಬೆಂಗಳೂರಿನ ಕ್ರಿಕೆಟ್​ ಅಕಾಡೆಮಿಯಲ್ಲಿ ಲೆಫ್ಟ್​​ ಆರ್ಮ್​​ ಸ್ಪಿನ್ನರ್​​ ಪ್ರಕಾಶ್ ಭಗತ್​​ ಬೌಲಿಂಗ್​ ಮಾಡಿ ಗಮನ ಸೆಳೆದಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments