ಗರ್ಲ್ ಫ್ರೆಂಡ್ ಫೋಟೋ ಪೋಸ್ಟ್ ಮಾಡಿದ ಟೀಂ ಇಂಡಿಯಾ ಕ್ರಿಕೆಟಿಗ ರಿಷಬ್ ಪಂತ್

Webdunia
ಗುರುವಾರ, 17 ಜನವರಿ 2019 (09:48 IST)
ಮುಂಬೈ: ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ರಿಷಬ್ ಪಂತ್ ಇದೀಗ ಬಿಡುವಿನ ವೇಳೆಯ ಖುಷಿ ಅನುಭವಿಸುತ್ತಿದ್ದು, ತಮ್ಮ ಗರ್ಲ್ ಫ್ರೆಂಡ್ ಜತೆಗಿನ ಸುಂದರ ಕ್ಷಣವೊಂದನ್ನು ಪ್ರಕಟಿಸಿದ್ದಾರೆ.


ರಿಷಬ್ ಪಂತ್ ತಮ್ಮ ಗೆಳತಿ ಇಶಾ ನೇಗಿ ಜತೆಗಿನ ರೊಮ್ಯಾಂಟಿಕ್ ಫೋಟೋವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ. ಇಶಾ ಕೂಡಾ ಇದೇ ಫೋಟೋವನ್ನು ಪ್ರಕಟಿಸಿದ್ದಾರೆ. ಫೋಟೋ ಜತೆಗೆ ರಿಷಬ್ ಇಶಾರನ್ನು ತಮ್ಮ ಖುಷಿಗೆ ಕಾರಣಳಾದವಳು ಎಂದು ಹೊಗಳಿ ಬರೆದಿದ್ದಾರೆ.

ರಿಷಬ್ ತಮ್ಮ ಗೆಳತಿಯ ಫೋಟೋ ಪ್ರಕಟಿಸುತ್ತಿದ್ದಂತೆ ಕ್ರಿಕೆಟ್‍ ಜಗತ್ತಿನ ಸ್ನೇಹಿತರೂ ಸೇರಿದಂತೆ ಹಲವು ಅಭಿಮಾನಿಗಳೂ ಕಾಮೆಂಟ್ ಮಾಡಿ ಅಭಿನಂದಿಸಿದ್ದಾರೆ. ಇತ್ತೀಚೆಗಷ್ಟೇ ಆಸ್ಟ್ರೇಲಿಯಾ ನಾಯಕ ಟಿಮ್ ಪೇಯ್ನ್ ರಿಷಬ್ ರನ್ನು ಬೇಬಿ ಸಿಟ್ಟಿಂಗ್ ಮಾಡಲು ಲಾಯಕ್ಕು ಎಂದು ಸ್ಲೆಡ್ಜಿಂಗ್ ಮಾಡಿದ್ದರು. ಇದಾದ ಬಳಿಕ ರಿಷಬ್ ಕೂಡಾ ತಿರುಗೇಟು ಕೊಡುವ ಮೂಲಕ ಭಾರೀ ಜನಪ್ರಿಯರಾಗಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA Test: ಟೀಂ ಇಂಡಿಯಾ ನಾಳೆಯೇ ಟೆಸ್ಟ್ ಮ್ಯಾಚ್ ಮುಗಿಸೋದು ಪಕ್ಕಾ

IND vs SA: ಬ್ಯಾಟಿಂಗ್ ನಿಲ್ಲಿಸಿ ದಿಡಿರ್ ಮೈದಾನ ತೊರೆದ ಕ್ಯಾಪ್ಟನ್ ಶುಭಮನ್ ಗಿಲ್

ದಕ್ಷಿಣ ಆಫ್ರಿಕಾ ನಾಯಕ ಟೆಂಬಾ ಬವುಮಾಗೆ ಅವಮಾನಕರ ಪದ ಬಳಸಿದ್ರಾ ಜಸ್ಪ್ರೀತ್ ಬುಮ್ರಾ video

ವಿರಾಟ್ ಕೊಹ್ಲಿ ಶತಕದ ಸ್ಟೈಲ್ ಕಾಪಿ ಮಾಡಿದ ಬಾಬರ್ ಅಜಮ್: ಸ್ವಂತಿಕೆನೇ ಇಲ್ವಾ ಎಂದ ನೆಟ್ಟಿಗರು video

IND vs SA: ಟೀಂ ಇಂಡಿಯಾ ವಿರುದ್ಧ ಜುಜುಬಿ ಮೊತ್ತಕ್ಕೆ ಆಲೌಟ್ ಆದ ದಕ್ಷಿಣ ಆಫ್ರಿಕಾ

ಮುಂದಿನ ಸುದ್ದಿ
Show comments