Webdunia - Bharat's app for daily news and videos

Install App

‘ಎಲ್ಲೆಲ್ಲೋ’ ಮುಟ್ಟಿದ್ದಕ್ಕೆ ವ್ಯಕ್ತಿಗೆ ಕಪಾಳ ಮೋಕ್ಷ ಮಾಡಿದ ಕ್ರಿಕೆಟಿಗ ವಿನೋದ್ ಕಾಂಬ್ಳಿ ಪತ್ನಿ

Webdunia
ಸೋಮವಾರ, 2 ಜುಲೈ 2018 (10:25 IST)
ಮುಂಬೈ: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಪತ್ನಿ ಆಂಡ್ರಿಯಾ ತನ್ನ ಜತೆಗೆ ಅಸಭ್ಯವಾಗಿ ವರ್ತಿಸಿದ ವ್ಯಕ್ತಿಗೆ ಕಪಾಳ ಮೋಕ್ಷ ಮಾಡಿದ ಘಟನೆ ವರದಿಯಾಗಿದೆ.

ಮುಂಬೈನ ಮಾಲ್ ಒಂದರಲ್ಲಿ ಈ ಘಟನೆ ನಡೆದಿದ್ದು, ಘಟನೆಯ ದೃಶ್ಯಾವಳಿ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ ಎನ್ನಲಾಗಿದೆ.  ಈ ಸಂದರ್ಭದಲ್ಲಿ ಪತ್ನಿ ಜತೆಗಿದ್ದ ಕಾಂಬ್ಳಿ ಅಸಭ್ಯವಾಗಿ ವರ್ತಿಸಿದ ವ್ಯಕ್ತಿ ಜತೆ ವಾಗ್ವಾದ ನಡೆಸಿದ್ದಲ್ಲದೆ, ನಂತರ ಪೊಲೀಸರಿಗೆ ದೂರು ನೀಡಿದ್ದಾರೆ ಎನ್ನಲಾಗಿದೆ.

ಅಸಭ್ಯವಾಗಿ ವರ್ತಿಸಿದ ವ್ಯಕ್ತಿ ಬಾಲಿವುಡ್ ಗಾಯಕ ಅಂಕಿತ್ ತಿವಾರಿ  ತಂದೆ ರಾಜೇಂದ್ರ ಎನ್ನಲಾಗಿದೆ. ಈತ ತನ್ನ ಜತೆಗೆ ಬೇಕೆಂದೇ ಎಲ್ಲೆಲ್ಲೋ ಮುಟ್ಟಲು ಮುಂದಾದ ಎಂದು ಆಂಡ್ರಿಯಾ ಆರೋಪಿಸಿದ್ದಾರೆ. ಇದೇ ಕಾರಣಕ್ಕೆ ಸಿಟ್ಟಿಗೆದ್ದ ಆಂಡ್ರಿಯಾ ತನ್ನಲ್ಲಿದ್ದ ಬ್ಯಾಗ್ ನಿಂದ ಆತನಿಗೆ ಹೊಡೆದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments