Publish Date: Sat, 12 May 2018 (13:03 IST)
Updated Date: Sat, 12 May 2018 (13:06 IST)
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಬಿರುಸಿನಿಂದ ನಡೆಯುತ್ತಿದ್ದ ರಾಜ್ಯದ ಕ್ರಿಕೆಟಿಗರೂ ತಮ್ಮ ತಮ್ಮ ಕ್ಷೇತ್ರದಲ್ಲಿ ಮತ ಚಲಾವಣೆ ಮಾಡಿದ್ದಾರೆ.
ಕ್ರಿಕೆಟಿಗ ರಾಹುಲ್ ದ್ರಾವಿಡ್, ಅನಿಲ್ ಕುಂಬ್ಳೆ ತಮ್ಮ ಕುಟುಂಬ ಸಮೇತರಾಗಿ ತಮ್ಮ ಮತಗಟ್ಟೆಗೆ ಬಂದು ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ್ದಾರೆ.
ವಿಶೇಷವೆಂದರೆ ಈ ಬಾರಿ ಕರ್ನಾಟಕ ಚುನಾವಣೆಗೆ ಕ್ರಿಕೆಟಿಗ ರಾಹುಲ್ ದ್ರಾವಿಡ್ ರನ್ನು ರಾಯಭಾರಿಯಾಗಿ ಚುನಾವಣಾ ಆಯೋಗ ನೇಮಕ ಮಾಡಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.