ಅಪ್ಪಂದಿರ ದಿನಕ್ಕೆ ಧೋನಿಗೆ ವಿಶೇಷ ಗೌರವ ಕೊಟ್ಟ ಸಿಎಸ್ ಕೆ

Webdunia
ಸೋಮವಾರ, 18 ಜೂನ್ 2018 (09:08 IST)
ಚೆನ್ನೈ: ನಿನ್ನೆ ಫಾದರ್ಸ್ ಡೇ ನಿಮಿತ್ತ ಐಪಿಎಲ್ ನ ಚೆನ್ನೈ ಸೂಪರ್ ಕಿಂಗ್ಸ್ ತಂಡ ತನ್ನ ನಾಯಕ ಧೋನಿಗೆ ವಿಶೇಷ ಗೌರವವಿತ್ತಿದೆ.

ಧೋನಿ ತನ್ನ ಮುದ್ದಿನ ಮಗಳು ಜೀವಾ ಜತೆಗೆ ಐಪಿಎಲ್ ಸಂದರ್ಭದಲ್ಲಿ ಹಲವಾರು ಬಾರಿ ಖುಷಿಯ ಕ್ಷಣಗಳನ್ನು ಕಳೆದಿದ್ದರು. ಧೋನಿಯಷ್ಟೇ ಮಗಳು ಜೀವಾ ಕೂಡಾ ಫೇಮಸ್ಸಾಗಿದ್ದಳು.

ಈ ಅಪ್ಪ-ಮಗಳು ಜೋಡಿಯ ಮುದ್ದಾದ ಫೋಟೋವನ್ನು ಸಿಎಸ್ ಕೆ ತನ್ನ ಅಧಿಕೃತ ಪೇಜ್ ನಲ್ಲಿ ಪ್ರಕಟಿಸಿದೆ.  ಜತೆಗೆ ಒಬ್ಬ ಮಗಳಿಗೆ ಅಪ್ಪನೇ ಸೂಪರ್ ಹೀರೋ ಎಂದು ಸಂದೇಶವನ್ನೂ ಬರೆದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೆಸ್ಟ್ ಆಡುವ ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ ಏಕದಿನ ತಂಡದಲ್ಲಿ ಯಾಕಿದ್ದಾರೆ

IND- SA 2nd ODI: ವಿರಾಟ್‌, ಋತುರಾಜ್‌ ಶತಕ ವ್ಯರ್ಥ; ರನ್‌ ಮಳೆಯಲ್ಲಿ ಗೆದ್ದು ಬೀಗಿದ ದಕ್ಷಿಣ ಆಫ್ರಿಕಾ,

ಶತಕದ ಬೆನ್ನಲ್ಲೇ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಕೊಹ್ಲಿಗೆ ಬಡ್ತಿ: ಅಗ್ರಸ್ಥಾನದಲ್ಲಿ ರೋಹಿತ್‌ ಶರ್ಮಾ

ವಿರಾಟ್‌ ಕೊಹ್ಲಿ ದಾಖಲೆಯ 53ನೇ ಏಕದಿನ ಶತಕ: ಟೀಕಾಕಾರರಿಗೆ ಬ್ಯಾಟ್‌ ಮೂಲಕವೇ ಉತ್ತರ

ಐಸಿಸಿ ನೀತಿ ಸಂಹಿತೆ ಉಲ್ಲಂಘನೆಗಾಗಿ ವಾಗ್ದಂಡನೆಗೆ ಗುರಿಯಾದ ಗಂಭೀರ್‌ ಮಾನಸಪುತ್ರ ಹರ್ಷಿತ್ ರಾಣಾ

ಮುಂದಿನ ಸುದ್ದಿ
Show comments