Webdunia - Bharat's app for daily news and videos

Install App

ಮೆಗಾ ಆಕ್ಷನ್ ನಲ್ಲಿ ಸಿಎಸ್ ಕೆ ಆಟಗಾರರಿಗೆ ಸ್ಥಾನ ಖಚಿತ

Webdunia
ಗುರುವಾರ, 25 ನವೆಂಬರ್ 2021 (08:52 IST)
ಚೆನ್ನೈ: ಐಪಿಎಲ್ 2022 ರ ಮೆಗಾ ಹರಾಜು ಪ್ರಕ್ರಿಯೆಯಲ್ಲಿ ಯಾವ ಆಟಗಾರರು ತಮ್ಮ ತಂಡದಲ್ಲೇ ಉಳಿದುಕೊಳ್ಳಲಿದ್ದಾರೆ ಎಂಬ ಬಗ್ಗೆ ಚರ್ಚೆ ಶುರುವಾಗಿದೆ.

ಒಟ್ಟು ನಾಲ್ವರು ಆಟಗಾರರನ್ನು ಎಲ್ಲಾ ಫ್ರಾಂಚೈಸಿಗಳನ್ನು ತಮ್ಮಲ್ಲೇ ಉಳಿಸಿಕೊಳ್ಳಬಹುದು. ಹೀಗಾಗಿ ಯಾವೆಲ್ಲಾ ಆಟಗಾರರಿಗೆ ತಂಡದಲ್ಲಿ ಖಾಯಂ ಸ್ಥಾನ ಸಿಗಬಹುದು ಎಂಬ ಚರ್ಚೆ ಶುರುವಾಗಿದೆ.

ಮೂಲಗಳ ಪ್ರಕಾರ ಸಿಎಸ್ ಕೆ ತಂಡ ಧೋನಿ ಜೊತೆಗೆ ರವೀಂದ್ರ ಜಡೇಜಾ, ಫಾ ಡು ಪ್ಲೆಸಿಸ್, ಋತುರಾಜ್ ಗಾಯಕ್ ವಾಡ್ ರನ್ನು ತಂಡದಲ್ಲೇ ಉಳಿಸಿಕೊಳ್ಳುವ ಸಾಧ್ಯತೆಯಿದೆ. ಉಳಿದ ಆಟಗಾರರು ಹರಾಜಿಗೊಳಪಡುವ ಸಾಧ‍್ಯತೆಯಿದೆ. ಇವರ ಜೊತೆಗೆ ಶ್ರಾದ್ಧೂಲ್ ಠಾಕೂರ್ ಕೂಡಾ ರೇಸ್ ನಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments