Daily Horoscope
✕

ಐಪಿಎಲ್ 14:ಅಭ್ಯಾಸ ಶುರು ಮಾಡಿದ ಸಿಎಸ್ ಕೆ

Webdunia
ಭಾನುವಾರ, 22 ಆಗಸ್ಟ್ 2021 (09:10 IST)
ದುಬೈ: ಐಪಿಎಲ್ 14 ರ ಉಳಿದ ಪಂದ್ಯಗಳಲ್ಲಿ ಭಾಗಿಯಾಗಲು ಮೊದಲ ತಂಡವಾಗಿ ಅಬುದಾಬಿಗೆ ಬಂದಿಳಿದಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಭ್ಯಾಸ ಆರಂಭಿಸಿದೆ.


ಧೋನಿ ನೇತೃತ್ವದಲ್ಲಿ ಕೆಲವು ಆಟಗಾರರು ಈಗಾಗಲೇ ಅಬುದಾಬಿಗೆ ಬಂದಿದ್ದಾರೆ. ಕಡ್ಡಾಯ ಕ್ವಾರಂಟೈನ್ ಅವಧಿ ಮುಗಿಸಿದ ಆಟಗಾರರು ಈಗ ಮೈದಾನಕ್ಕಿಳಿದಿದ್ದಾರೆ.

ಮುಂಬೈ ಇಂಡಿಯನ್ಸ್ ವಿರುದ್ಧ ಚೆನ್ನೈ ಮೊದಲ ಪಂದ್ಯವಾಡಲಿದೆ. ಈಗಾಗಲೇ ಮುಂಬೈ ಇಂಡಿಯನ್ಸ್ ಕೂಡಾ ಅರಬರ ನಾಡಿಗೆ ಕಾಲಿಟ್ಟಿದೆ. ಸದ್ಯಕ್ಕೆ ದೇಶೀಯ ಕ್ರಿಕೆಟಿಗರು ಮಾತ್ರ ಆಗಮಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

IND vs WI 2nd T20I: ರಾಂಚಿಯಲ್ಲಿ ರೋಚಕ ಸಮರ, ಪಂದ್ಯದ ಸಮಯ, ಟಿವಿ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments