CSK vs RCB Match: ಟಾಸ್ ಗೆದ್ದ ಚೆನ್ನೈ, ಫೀಲ್ಡಿಂಗ್ ಆಯ್ಕೆ

Sampriya
ಶನಿವಾರ, 3 ಮೇ 2025 (19:32 IST)
Photo Credit X
ಬೆಂಗಳೂರು; ಆರ್‌ಸಿಬಿ ವಿರುದ್ಧ ಟಾಸ್ ಗೆದ್ದ ಚೆನ್ನೈ ಸೂಪರ್‌ ಕಿಂಗ್ಸ್ ಮೊದಲು ಪೀಲ್ಡಿಂಗ್ ಆಯ್ದುಕೊಂಡಿದೆ. ಈ ಮೂಲಕ ಆರ್‌ಸಿಬಿ ಮೊದಲು ಬ್ಯಾಟಿಂಗ್‌ ಮಾಡಲಿದೆ.

ಇದರಿಂದ ತವರಿನಲ್ಲಿ ಅಭಿಮಾನಿಗಳಿಗೆ ಆರ್‌ಸಿಬಿ ಬ್ಯಾಟಿಂಗ್‌ ಅನ್ನು ನೋಡುವ ಅವಕಾಶ.  

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI) - ವಿರಾಟ್ ಕೊಹ್ಲಿ, ಜೇಕಬ್ ಬೆಥೆಲ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ಸಿ), ರೊಮಾರಿಯೋ ಶೆಫರ್ಡ್, ಜಿತೇಶ್ ಶರ್ಮಾ (WK), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಲುಂಗಿ ಎನ್‌ಗಿಡಿ (ಜೋಶ್ ಡೇಲ್‌ವುಡ್ ಪರವಾಗಿ), ಯಶ್ ಡೇಲ್‌ವುಡ್.



ಚೆನ್ನೈ ಸೂಪರ್ ಕಿಂಗ್ಸ್ (ಪ್ಲೇಯಿಂಗ್ XI) - ಆಯುಷ್ ಮ್ಹಾತ್ರೆ, ಶೇಕ್ ರಶೀದ್, ಸ್ಯಾಮ್ ಕುರ್ರಾನ್, ರವೀಂದ್ರ ಜಡೇಜಾ, ಡೆವಾಲ್ಡ್ ಬ್ರೆವಿಸ್, ದೀಪಕ್ ಹೂಡಾ, ಎಂಎಸ್ ಧೋನಿ (ಸಿ/ಡಬ್ಲ್ಯುಕೆ), ಅನ್ಶುಲ್ ಕಾಂಬೋಜ್ (ಶಿವಂ ದುಬೆ ಪರ), ನೂರ್ ಅಹ್ಮದ್, ಖಲೀಲ್ ಅಹ್ಮದ್, ಮತೀಶ ಪತಿರಾನ.


ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿಯಲ್ಲಿ ಆಗಿದೆ ಈ ಒಂದು ಬದಲಾವಣೆ

ಮೊಹಮ್ಮದ್ ಶಮಿ ಎಲ್ಲಿ; ಅಜಿತ್ ಅಗರ್ಕರ್ ವಿರುದ್ಧ ಮುಗಿಬಿದ್ದ ಮಾಜಿ ಆಟಗಾರರು

ಏನೂ ಸಾಧಿಸದವರೆಲ್ಲಾ ಕೊಹ್ಲಿ, ರೋಹಿತ್ ಭವಿಷ್ಯ ನಿರ್ಧರಿಸುತ್ತಿದ್ದಾರೆ, ನನಗೂ ಹೀಗೇ ಆಗಿದೆ ಎಂದ ಹರ್ಭಜನ್

ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿಗೆ ಕಾರಣ ಬಿಚ್ಚಿಟ್ಟ ರಾಹುಲ್‌: ಬೌಲರ್‌ಗಳನ್ನು ಪ್ರಶಂಸಿಸಿದ ನಾಯಕ

ಮೈದಾನದಲ್ಲಿ ವಿರಾಟ್ ಕೊಹ್ಲಿ ಮಿಮಿಕ್ರಿ: ರೋಹಿತ್ ಶರ್ಮಾಗೆ ನಗುವೋ ನಗು video

ಮುಂದಿನ ಸುದ್ದಿ
Show comments