Daily Horoscope

ಏಕದಿನ ವಿಶ್ವಕಪ್: ಆಫ್ರಿಕಾ ವಿರುದ್ಧ ಸೋತ ಅಫ್ಘಾನಿಸ್ತಾನ ಮನೆಗೆ

Webdunia
ಶನಿವಾರ, 11 ನವೆಂಬರ್ 2023 (08:20 IST)
ಅಹಮ್ಮದಾಬಾದ್: ಐಸಿಸಿ ಏಕದಿನ ವಿಶ್ವಕಪ್ ನಲ್ಲಿ ದ.ಆಫ್ರಿಕಾ ವಿರುದ್ಧ  5 ವಿಕೆಟ್ ಗಳ ಸೋಲು ಕಂಡ ಅಫ್ಘಾನಿಸ್ತಾನ ಟೂರ್ನಿಯಿಂದ ಅಧಿಕೃತವಾಗಿ ಹೊರಬಿದ್ದಿದೆ.

ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ 50 ಓವರ್ ಗಳಲ್ಲಿ 244 ರನ್ ಗಳಿಗೆ ಆಲೌಟ್‍ ಆಗಿತ್ತು. ಈ ಮೊತ್ತ ಬೆನ್ನತ್ತಿದ ಆಫ್ರಿಕಾ 47.3 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 247 ರನ್ ಗಳಿಸಿ ಗೆಲುವು ಪಡೆಯಿತು. ಇದರೊಂದಿಗೆ ಆಫ್ರಿಕಾ ಎರಡನೇ ಸ್ಥಾನದೊಂದಿಗೆ ಲೀಗ್ ಹಂತದ ಪಂದ್ಯ ಮುಗಿಸಿತು. ಇತ್ತ ಅಫ್ಘಾನಿಸ್ತಾನ ಈ ಟೂರ್ನಿಯುದ್ದಕ್ಕೂ ಪ್ರಬಲ ತಂಡಗಳಿಗೂ ಉತ್ತಮ ಪೈಪೋಟಿ ನೀಡುವ ಮೂಲಕ 6 ನೇ ಸ್ಥಾನಕ್ಕೆ ಅಭಿಯಾನ ಕೊನೆಗೊಳಿಸಿದೆ.

ವಿಶೇಷವೆಂದರೆ ಅಫ್ಘಾನಿಸ್ತಾನ ಮುಂಬರುವ ಚಾಂಪಿಯನ್ಸ್ ಟ್ರೋಫಿಗೂ ಅರ್ಹತೆ ಪಡೆದಿದೆ. ಇದೇ ಮೊದಲನೇ ಬಾರಿಗೆ ಅಫ್ಘಾನಿಸ್ತಾನ ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಲ್ಗೊಳ್ಳುತ್ತಿರುವುದು ವಿಶೇಷ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments