ಏಕದಿನ ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ ಗೇರಲು ಆಸೀಸ್ ಗೆ ಇಂಗ್ಲೆಂಡ್ ವಿರುದ್ಧ ಗೆಲ್ಲಲೇಬೇಕು

Webdunia
ಶನಿವಾರ, 4 ನವೆಂಬರ್ 2023 (09:20 IST)
ಅಹಮ್ಮದಾಬಾದ್: ಏಕದಿನ ವಿಶ್ವಕಪ್ ಕ್ರಿಕೆಟ್ ನಲ್ಲಿ ಇಂದು ಎರಡನೇ ಪಂದ್ಯ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯಲಿದೆ.

ಇಂಗ್ಲೆಂಡ್ ಈಗಾಗಲೇ 6 ಪಂದ್ಯಗಳಿಂದ ಕೇವಲ 1 ಪಂದ್ಯ ಗೆದ್ದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಹೀಗಾಗಿ ಈ ತಂಡಕ್ಕೆ ಸೆಮಿಫೈನಲ್‍ ಗೇರುವ ಅವಕಾಶವಿಲ್ಲದಾಗಿದೆ. ಹಾಲಿ ಚಾಂಪಿಯನ್ ಎಂಬ ಹಣೆಪಟ್ಟಿ ಹೊತ್ತು ಈ ವಿಶ್ವಕಪ್ ನಲ್ಲಿ ಕಣಕ್ಕಿಳಿದಿದ್ದ ಇಂಗ್ಲೆಂಡ್ ಗೆ ಬ್ಯಾಟಿಂಗ್, ಬೌಲಿಂಗ್ ಎರಡೂ ಕೈಕೊಟ್ಟು ಮುಖಭಂಗವಾಗಿದೆ. ಹೀಗಾಗಿ ಇಂದಿನ ಪಂದ್ಯದ ಫಲಿತಾಂಶ ಆ ತಂಡಕ್ಕೆ ಹೆಚ್ಚೇನೂ ಪರಿಣಾಮ ಬೀರದು.

ಆದರೆ ಆಸ್ಟ್ರೇಲಿಯಾ 6 ಪಂದ್ಯಗಳಿಂದ 4 ಗೆಲುವು ಸಂಪಾದಿಸಿ ಸೆಮಿಫೈನಲ್ ಗೇರಲು ಅವಕಾಶಕ್ಕಾಗಿ ಕಾಯುತ್ತಿದೆ. ಒಂದು ವೇಳೆ ಇಂದು ಗೆದ್ದರೆ ಆಸೀಸ್ ಸೆಮಿಫೈನಲ್ ಹಾದಿ ಸುಗಮವಾಗಲಿದೆ. ಹೀಗಾಗಿ ಇಂದು ಗೆಲ್ಲಲೇಬೇಕಾದ ಒತ್ತಡದಲ್ಲಿ ತಂಡವಿದೆ. ಈ ಪಂದ್ಯ ಅಪರಾಹ್ನ 2 ಗಂಟೆಗೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: 82 ಬಾಲ್, 14 ರನ್.. ಅಬ್ಬಬ್ಬಾ ಕುಲದೀಪ್ ಯಾದವ್ ಗೆ ಏನು ತಾಳ್ಮೆ ಗುರೂ

IND vs SA: ಟೀಂ ಇಂಡಿಯಾಕ್ಕೆ ಟೆಸ್ಟ್ ನಲ್ಲಿ ತವರಿನಲ್ಲೇ ಇಂಥಾ ಸ್ಥಿತಿ ಯಾವತ್ತೂ ಇರಲಿಲ್ಲ

ಮಹಿಳಾ ಏಕದಿನ ವಿಶ್ವಕಪ್‌ ಗೆದ್ದ ಬೆನ್ನಲ್ಲೇ ಚೊಚ್ಚಲ ಅಂಧರ ಟಿ20 ವಿಶ್ವಕಪ್ ಕಿರೀಟ ಜಯಿಸಿದ ಭಾರತ

IND vs SA: ಏಕದಿನ ಸರಣಿಗೆ ಭಾರತ ತಂಡ ಪ್ರಕಟ, ಕನ್ನಡಿಗ ರಾಹುಲ್‌ಗೆ ಒಲಿದ ನಾಯಕತ್ವ

IND vs SA 2nd Test: ಹರಿಣ ಪಡೆಯ ಬಾಲಂಗೋಚಿಗಳ ಆಟಕ್ಕೆ ಸುಸ್ತಾದ ಭಾರತದ ಬೌಲರ್‌ಗಳು

ಮುಂದಿನ ಸುದ್ದಿ
Show comments