ಏಕದಿನ ವಿಶ್ವಕಪ್: ಕಿವೀಸ್ ವಿರುದ್ಧ ಆಸೀಸ್, ಬಾಂಗ್ಲಾ ವಿರುದ್ಧ ನೆದರ್ಲ್ಯಾಂಡ್ಸ್ ಗೆ ಜಯ

Webdunia
ಭಾನುವಾರ, 29 ಅಕ್ಟೋಬರ್ 2023 (07:50 IST)
ಧರ್ಮಶಾಲಾ: ಏಕದಿನ ವಿಶ್ವಕಪ್ ನಲ್ಲಿ ನ್ಯೂಜಿಲೆಂಡ್ ವಿರುದ್ಧ ಆಸ್ಟ್ರೇಲಿಯಾ ಮತ್ತು ಬಾಂಗ್ಲಾ ವಿರುದ್ಧ ನೆದರ್ಲ್ಯಾಂಡ್ಸ್ ಗೆಲುವು ಸಾಧಿಸಿದೆ.

ನ್ಯೂಜಿಲೆಂಡ್ ಗೆ ಇದು ಸತತ ಎರಡನೇ ಸೋಲಾಗಿದೆ. ಮೊದಲು ಬ್ಯಾಟಿಂಗ್ ಮಾಡಿದ ಆಸೀಸ್ 388 ರನ್ ಗಳಿಸಿತು. ಆದರೆ ಈ ಮೊತ್ತವನ್ನು ಬೆನ್ನತ್ತಿದ ಕಿವೀಸ್ ಪೈಪೋಟಿ ನೀಡಿತು. ಅತ್ಯುತ್ತಮ ಫಾರ್ಮ್ ನಲ್ಲಿರುವ ರಚಿನ್ ರವೀಂದ್ರ 116 ರನ್ ಗಳಿಸಿದರು. ಹಾಗಿದ್ದರೂ ಕಿವೀಸ್ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 383 ರನ್ ಗಳಿಸಲಷ್ಟೇ ಶಕ್ತವಾಯಿತು. ಇದರೊಂದಿಗೆ 5 ರನ್ ಗಳ ಸೋಲು ಅನುಭವಿಸಿತು.

ಇನ್ನೊಂದು ಪಂದ್ಯದಲ್ಲಿ ಬಾಂಗ್ಲಾ ವಿರುದ್ಧ ನೆದರ್ಲ್ಯಾಂಡ್ಸ್ ಅಚ್ಚರಿಯ ಗೆಲುವು ಸಾಧಿಸಿತು. ಮೊದಲು ಬ್ಯಾಟಿಂಗ್ ಮಾಡಿದ್ದ ನೆದರ್ಲ್ಯಾಂಡ್ಸ್ 50 ಓವರ್ ಗಳಲ್ಲಿ 229 ರನ್ ಗಳಿಗೆ ಆಲೌಟ್ ಆಯಿತು. ಈ ಮೊತ್ತ ಬೆನ್ನತ್ತಿದ ಬಾಂಗ್ಲಾ ಬ್ಯಾಟಿಂಗ್ ವೈಫಲ್ಯಕ್ಕೊಳಗಾಗಿ ಕೇವಲ 142 ರನ್ ಗಳಿಗೆ ಆಲೌಟ್ ಆಯಿತು. ಇದರೊಂದಿಗೆ 87 ರನ್ ಗಳ ಸೋಲನುಭವಿಸಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟಾರ್‌ ಬ್ಯಾಟರ್‌ ಸ್ಮೃತಿ ಮಂದಾನ ಶೀಘ್ರದಲ್ಲೇ ಹಣೆಮಣೆಗೆ: ಇಂದೋರ್‌ನ ಸೊಸೆ ಎಂದಿದ್ಯಾರು ಗೊತ್ತಾ

Womens World Cup: ಭಾರತದ ವನಿತೆಯರಿಗೆ ಇಂದು ಮಾಡು ಇಲ್ಲವೇ ಮಡಿ ಪಂದ್ಯ

AUS vs IND ODI: ರೋಹಿತ್, ವಿರಾಟ್, ಶುಭಮನ್‌ ಪೆವಿಲಿಯನ್‌ ಪರೇಡ್‌: ಭಾರತಕ್ಕೆ ಆರಂಭಿಕ ಆಘಾತ

ಟೀಂ ಇಂಡಿಯಾಗೆ ಮರಳಿದ ಕಿಂಗ್‌ ಕೊಹ್ಲಿ, ಸಹ ಆಟಗಾರರ ಜತೆಗಿನ ವಿರಾಟ್ ಕ್ಷಣ ನೋಡುವುದೇ ಖುಷಿ

ಕೊಹ್ಲಿಯಿಂದ ಬ್ಯಾಟಿಂಗ್ ಟಿಪ್ಸ್, ರೋಹಿತ್ ರಿಂದ ಕ್ಯಾಪ್ಟನ್ಸಿ ಟಿಪ್ಸ್: ಶುಭಮನ್ ಗಿಲ್ ಬಲು ಜಾಣ

ಮುಂದಿನ ಸುದ್ದಿ
Show comments