ಏಕದಿನ ವಿಶ್ವಕಪ್ ಕ್ರಿಕೆಟ್: ಆಸ್ಟ್ರೇಲಿಯಾಗೆ ಮೊದಲ ಗೆಲುವಿನ ಸಿಹಿ

Webdunia
ಮಂಗಳವಾರ, 17 ಅಕ್ಟೋಬರ್ 2023 (08:30 IST)
ಲಕ್ನೋ: ಏಕದಿನ ವಿಶ್ವಕಪ್ ಕ್ರಿಕೆಟ್ ನಲ್ಲಿ ಆಸ್ಟ್ರೇಲಿಯಾ ಕೊನೆಗೂ ಮೊದಲ ಗೆಲುವಿನ ನಿಟ್ಟುಸಿರು ಬಿಟ್ಟಿದೆ. ಶ್ರೀಲಂಕಾ ವಿರುದ್ಧ 5 ವಿಕೆಟ್ ಗಳ ಗೆಲುವು ಪಡೆದಿದೆ.

ಮೊದಲು ಬ್ಯಾಟಿಂಗ್ ಮಾಡಿದ್ದ ಲಂಕಾ ಆಸೀಸ್‍ ದಾಳಿಗೆ ಸಿಲುಕಿ 209 ರನ್ ಗಳಿಗೆ ಆಲೌಟ್ ಆಗಿತ್ತು. ಈ ಮೊತ್ತ ಬೆನ್ನತ್ತಿದ ಆಸೀಸ್‍ 35.2 ಓವರ್ ಗಳಲ್ಲಿ 5  ವಿಕೆಟ್ ನಷ್ಟಕ್ಕೆ 215 ರನ್ ಗಳಿಸುವ ಮೂಲಕ ಈ ಕೂಟದ ಮೊದಲ ಗೆಲುವು ದಾಖಲಿಸಿತು.

ಇದಕ್ಕೆ ಮೊದಲು ಆಸೀಸ್ ಭಾರತ ಮತ್ತು ದ.ಆಫ್ರಿಕಾ ವಿರುದ್ಧ ಆಡಿದ್ದ ಎರಡೂ ಪಂದ್ಯಗಳನ್ನು ಸೋತಿತ್ತು. ಕೊನೆಗೂ ಮೂರನೇ ಪಂದ್ಯದಲ್ಲಿ ಗೆಲುವು ಸಿಕ್ಕಂತಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಎದುರಾಳಿ ಆಟಗಾರನಾಗಿದ್ದರೂ ಕನ್ನಡಿಗ ಮನೀಶ್ ಪಾಂಡೆಗೆ ವಿರಾಟ್ ಕೊಹ್ಲಿ ಶಹಬ್ಬಾಷ್ Video

IPL 2026: ವಿರಾಟ್ ಕೊಹ್ಲಿ ಕಾಲಿಗೆ ಬೀಳಲು ಮೈದಾನಕ್ಕೇ ನುಗ್ಗಿದ ಅಭಿಮಾನಿ: ಕೊಹ್ಲಿ ಮಾಡಿದ್ದೇನು video

ಮೊದಲ ರನ್ ಗಳಿಸಿದ್ದಕ್ಕೆ ವಿರಾಟ್ ಕೊಹ್ಲಿ ಈ ಪರಿ ಸಂಭ್ರಮಿಸಿದ್ದೇಕೆ Video

IPL 2026: ಕಿಂಗ್ ಕೊಹ್ಲಿ ಸಿಡಿಲಬ್ಬರಕ್ಕೆ ಬೆಚ್ಚಿಬಿದ್ದ ಕೆಕೆಆರ್‌: ಪ್ಲೇ ಆಫ್‌ನತ್ತ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು

RCB VS KKR, ಇನ್ನೂ ಶುರುವಾಗದ ಪಂದ್ಯಾಟ, ಕಾರಣ ಇಲ್ಲಿದೆ

ಮುಂದಿನ ಸುದ್ದಿ
Show comments