ಏಕದಿನ ವಿಶ್ವಕಪ್: ಸೆಮಿಫೈನಲ್ ವೀಕ್ಷಿಸಲು ಬಂದ ಸೆಲೆಬ್ರಿಟಿಗಳ ದಂಡು

Webdunia
ಬುಧವಾರ, 15 ನವೆಂಬರ್ 2023 (16:31 IST)
Photo Courtesy: Twitter
ಮುಂಬೈ: ಐಸಿಸಿ ಏಕದಿನ ವಿಶ್ವಕಪ್ ನಲ್ಲಿ ಇಂದು ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಹೈವೋಲ್ಟೇಜ್ ಪಂದ್ಯ ವೀಕ್ಷಿಸಲು ಸೂಪರ್ ಸ್ಟಾರ್ ರಜನೀಕಾಂತ್ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಆಗಮಿಸಿದ್ದಾರೆ.

ತಲೈವಾ ರಜನೀಕಾಂತ್ ಗೆ ಬಿಸಿಸಿಐ ಈ ಬಾರಿಯ ವಿಶ್ವಕಪ್ ವೀಕ್ಷಿಸಲು ಗೋಲ್ಡನ್ ಟಿಕೆಟ್ ನೀಡುವ ಮೂಲಕ ವಿಶೇಷ ಆಹ್ವಾನ ನೀಡಿತ್ತು. ಹೀಗಾಗಿ ರಜನಿ ಸೆಮಿಫೈನಲ್ ಪಂದ್ಯಕ್ಕೆ ಟೀಂ ಇಂಡಿಯಾಕ್ಕೆ ಚಿಯರ್ ಮಾಡಲು ನಿನ್ನೆಯೇ ಮುಂಬೈಗೆ ಬಂದಿಳಿದಿದ್ದರು.

ಅವರಲ್ಲದೆ, ಇಂದಿನ ಪಂದ್ಯಕ್ಕೆ ಅನೇಕ ಸೆಲೆಬ್ರಿಟಿಗಳು, ಗಣ್ಯರು ಮೈದಾನಕ್ಕೆ ಬಂದು ಚಿಯರ್ ಮಾಡುತ್ತಿದ್ದಾರೆ. ರಿಲಯನ್ಸ್ ಮುಖ್ಯಸ್ಥ ಮುಕೇಶ್ ಅಂಬಾನಿ, ನಟ ರಣಬೀರ್ ಕಪೂರ್, ಸಚಿನ್ ತೆಂಡುಲ್ಕರ್, ಫುಟ್ಬಾಲರ್ ಡೇವಿಡ್ ಬೆಕ್ಹಮ್ ಸೇರಿದಂತೆ ಅನೇಕರು ಇಂದಿನ ಪಂದ್ಯ ವೀಕ್ಷಿಸಲು ಮೈದಾನಕ್ಕೆ ಆಗಮಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟಾರ್‌ ಬ್ಯಾಟರ್‌ ಸ್ಮೃತಿ ಮಂದಾನ ಶೀಘ್ರದಲ್ಲೇ ಹಣೆಮಣೆಗೆ: ಇಂದೋರ್‌ನ ಸೊಸೆ ಎಂದಿದ್ಯಾರು ಗೊತ್ತಾ

Womens World Cup: ಭಾರತದ ವನಿತೆಯರಿಗೆ ಇಂದು ಮಾಡು ಇಲ್ಲವೇ ಮಡಿ ಪಂದ್ಯ

AUS vs IND ODI: ರೋಹಿತ್, ವಿರಾಟ್, ಶುಭಮನ್‌ ಪೆವಿಲಿಯನ್‌ ಪರೇಡ್‌: ಭಾರತಕ್ಕೆ ಆರಂಭಿಕ ಆಘಾತ

ಟೀಂ ಇಂಡಿಯಾಗೆ ಮರಳಿದ ಕಿಂಗ್‌ ಕೊಹ್ಲಿ, ಸಹ ಆಟಗಾರರ ಜತೆಗಿನ ವಿರಾಟ್ ಕ್ಷಣ ನೋಡುವುದೇ ಖುಷಿ

ಕೊಹ್ಲಿಯಿಂದ ಬ್ಯಾಟಿಂಗ್ ಟಿಪ್ಸ್, ರೋಹಿತ್ ರಿಂದ ಕ್ಯಾಪ್ಟನ್ಸಿ ಟಿಪ್ಸ್: ಶುಭಮನ್ ಗಿಲ್ ಬಲು ಜಾಣ

ಮುಂದಿನ ಸುದ್ದಿ
Show comments