Webdunia - Bharat's app for daily news and videos

Install App

ಏಕದಿನ ವಿಶ್ವಕಪ್ ಕ್ರಿಕೆಟ್: ಟಾಸ್ ಇಂಗ್ಲೆಂಡ್ ಪಾಲು, ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೇಗಿದೆ?

Webdunia
ಭಾನುವಾರ, 29 ಅಕ್ಟೋಬರ್ 2023 (13:47 IST)
ಲಕ್ನೋ: ಏಕದಿನ ವಿಶ್ವಕಪ್ ಕ್ರಿಕೆಟ್ ನಲ್ಲಿ ಇಂದು ಭಾರತ ಮತ್ತು ಇಂಗ್ಲೆಂಡ್ ನಡುವೆ ಪಂದ್ಯ ನಡೆಯುತ್ತಿದ್ದು, ಇಂಗ್ಲೆಂಡ್ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.

ಈ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಕೆಲವು ಬದಲಾವಣೆ ನಿರೀಕ್ಷಿಸಲಾಗಿತ್ತು. ಆದರೆ ರೋಹಿತ್ ಕಳೆದ ಪಂದ್ಯದಲ್ಲಿ ಆಡಿಸಿದ್ದ ತಂಡವನ್ನೇ ಕಣಕ್ಕಿಳಿಸಿದ್ದಾರೆ. ಹೀಗಾಗಿ ಅ‍ಶ್ವಿನ್ ಮತ್ತೆ ಬೆಂಚ್ ಕಾಯಿಸಬೇಕಾಗಿದ್ದು, ಸೂರ್ಯಕುಮಾರ್ ಯಾದವ್ ಗೆ ಇನ್ನೊಂದು ಅವಕಾಶ ಸಿಕ್ಕಿದೆ.

ಅತ್ತ ಜೋಸ್ ಬಟ್ಲರ್ ನೇತೃತ್ವದ ಇಂಗ್ಲೆಂಡ್ ತಂಡವೂ ಕಳೆದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ತಂಡವನ್ನೇ ಕಣಕ್ಕಿಳಿಸಿದೆ. ಕೆಲವೇ ನಿಮಿಷಗಳಲ್ಲಿ ಪಂದ್ಯ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments