ಏಕದಿನ ವಿಶ್ವಕಪ್: ಸಿಕ್ಸರ್ ಗಳ ವಿಶ್ವದಾಖಲೆ ಮಾಡಿದ ಹಿಟ್ ಮ್ಯಾನ್ ರೋಹಿತ್ ಶರ್ಮಾ

Webdunia
ಬುಧವಾರ, 15 ನವೆಂಬರ್ 2023 (17:33 IST)
ಮುಂಬೈ: ಈ ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಉತ್ತಮ ಮೊತ್ತ ದಾಖಲಿಸುತ್ತಿದೆ ಎಂದರೆ ಅದಕ್ಕೆ ನಾಯಕ ರೋಹಿತ್ ಶರ್ಮಾ ನೀಡುತ್ತಿರುವ ಸ್ಪೋಟಕ ಆರಂಭವೂ ಮುಖ್ಯ ಕಾರಣ.

ಮೊದಲ ಐದು ಓವರ್ ನಲ್ಲಿಯೇ ಭರ್ಜರಿ ಹೊಡೆತಗಳ ಮೂಲಕ ಎದುರಾಳಿ ಬೌಲಿಂಗ್ ಧೂಳೀಪಟ ಮಾಡುವ ರೋಹಿತ್ ಶರ್ಮಾ ಇಂದಿನ ಪಂದ್ಯದಲ್ಲಿ ವಿಶ್ವ ದಾಖಲೆಯೊಂದನ್ನು ಮಾಡಿದ್ದಾರೆ.

ರೋಹಿತ್ ಇಂದು ಈ ವಿಶ್ವಕಪ್ ಕೂಟದ 50  ನೇ ಸಿಕ್ಸರ್ ಸಿಡಿಸಿದರು. ಆ ಮೂಲಕ ಒಂದೇ ವಿಶ್ವಕಪ್ ನಲ್ಲಿ ಗರಿಷ್ಠ ಸಿಕ್ಸರ್ ಸಿಡಿಸಿದ ಕ್ರಿಸ್ ಗೇಲ್(49) ಅವರ ವಿಶ್ವದಾಖಲೆಯನ್ನು ಮುರಿದರು. ಅಷ್ಟೇ ಅಲ್ಲದೆ ವಿಶ್ವಕಪ್ ಗಳಲ್ಲಿ ವೇಗವಾಗಿ 1500 ರನ್ ಗಳಿಸಿದ ದಾಖಲೆಯನ್ನೂ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜಸ್ಪ್ರೀತ್ ಬುಮ್ರಾ ದಿಡೀರ್ ಮನೆಗೆ ಮರಳಿದ್ದೇಕೆ, ಕಾರಣ ಬಯಲು

ಫಾರ್ಮ್ ಕಳೆದುಕೊಂಡಿದ್ದೀರಾ ಎಂದರೆ ಅಳಿಯ ಅಲ್ಲ ಮಗಳ ಗಂಡ ಎಂದ ಸೂರ್ಯಕುಮಾರ್ ಯಾದವ್

ಹರ್ಷಿತ್ ರಾಣಾಗೆ ಮಾತ್ರ ಸ್ಪೆಷಲ್ ಅಭಿನಂದನೆ ಸಲ್ಲಿಸಿದ ಗಂಭೀರ್: ಇದು ಸರೀನಾ ಎಂದ ಫ್ಯಾನ್ಸ್ video

ಮೆಸ್ಸಿ ಕಾರ್ಯಕ್ರಮದ ಮುಖ್ಯ ಆಯೋಜಕ ಶತಾದ್ರು ದತ್ತಗೆ ಬಿಗ್‌ ಶಾಕ್

ಮೆಸ್ಸಿ ಕಾರ್ಯಕ್ರಮಕ್ಕೆ ನಿರಾಕರಣೆ, ಮಮತಾ ಸರ್ಕಾರದ ವಿರುದ್ಧ ರಾಜ್ಯಪಾಲರ ಪ್ರಶ್ನೆ

ಮುಂದಿನ ಸುದ್ದಿ
Show comments