ಏಕದಿನ ವಿಶ್ವಕಪ್: ರನ್ ರೇಟ್ ಹೆಚ್ಚಿಸಿಕೊಳ್ಳಲು ಟೀಂ ಇಂಡಿಯಾಗೆ ಇಂದು ಬೆಸ್ಟ್ ಚಾನ್ಸ್

Webdunia
ಗುರುವಾರ, 2 ನವೆಂಬರ್ 2023 (08:30 IST)
Photo Courtesy: Twitter
ಮುಂಬೈ: ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ನಲ್ಲಿ ಇಂದು ಟೀಂ ಇಂಡಿಯಾ ಮುಂಬೈನ ವಾಂಖೆಡೆ ಮೈದಾನದಲ್ಲಿ ಶ್ರೀಲಂಕಾ ವಿರುದ್ಧ ಪಂದ್ಯವಾಡಲಿದೆ.

ಈಗಾಗಲೇ ಆರಕ್ಕೆ ಆರೂ ಪಂದ್ಯಗಳನ್ನು ಗೆದ್ದಿರುವ ಟೀಂ ಇಂಡಿಯಾ ಸೆಮಿಫೈನಲ್ ಹಾದಿ ಭದ್ರಪಡಿಸಿದೆ. ಆದರೆ ಅಧಿಕೃತವಾಗಿ ಸೆಮಿಫೈನಲ್ ಎಂಟ್ರಿ ಕೊಡಲು ಇಂದಿನ ಪಂದ್ಯವನ್ನೂ ಗೆಲ್ಲಬೇಕಿದೆ. ಇಂದು ಭಾರೀ ಅಂತರದಲ್ಲಿ ಗೆದ್ದರೆ ತಂಡದ ರನ್ ರೇಟ್ ಹೆಚ್ಚಲಿದೆ.

ಶ್ರೀಲಂಕಾ ತಂಡ ಈ ವಿಶ್ವಕಪ್ ನಲ್ಲಿ ಇದುವರೆಗೆ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿಲ್ಲ. ಆರು ಪಂದ್ಯಗಳಲ್ಲಿ ಕೇವಲ 2 ಗೆಲುವು, 4 ಸೋಲು ಕಂಡಿದೆ. ಹೀಗಾಗಿ ಸೆಮಿಫೈನಲ್ ನಿಂದ ಹೊರಬಿದ್ದಿದೆ. ಇಂಗ್ಲೆಂಡ್, ಆಸ್ಟ್ರೇಲಿಯಾದಂತಹ ಬಲಿಷ್ಠ ತಂಡಕ್ಕೆ ಮಣ್ಣು ಮುಕ್ಕಿಸಿದ ಟೀಂ ಇಂಡಿಯಾ ಎದುರು ಪೈಪೋಟಿ ನೀಡುವುದು ಸುಲಭದ ಮಾತಲ್ಲ. ಈ ಪಂದ್ಯ ಮಧ‍್ಯಾಹ್ನ 2 ಗಂಟೆಗೆ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಬ್ಯಾಟಿಂಗ್ ನಿಲ್ಲಿಸಿ ದಿಡಿರ್ ಮೈದಾನ ತೊರೆದ ಕ್ಯಾಪ್ಟನ್ ಶುಭಮನ್ ಗಿಲ್

ದಕ್ಷಿಣ ಆಫ್ರಿಕಾ ನಾಯಕ ಟೆಂಬಾ ಬವುಮಾಗೆ ಅವಮಾನಕರ ಪದ ಬಳಸಿದ್ರಾ ಜಸ್ಪ್ರೀತ್ ಬುಮ್ರಾ video

ವಿರಾಟ್ ಕೊಹ್ಲಿ ಶತಕದ ಸ್ಟೈಲ್ ಕಾಪಿ ಮಾಡಿದ ಬಾಬರ್ ಅಜಮ್: ಸ್ವಂತಿಕೆನೇ ಇಲ್ವಾ ಎಂದ ನೆಟ್ಟಿಗರು video

IND vs SA: ಟೀಂ ಇಂಡಿಯಾ ವಿರುದ್ಧ ಜುಜುಬಿ ಮೊತ್ತಕ್ಕೆ ಆಲೌಟ್ ಆದ ದಕ್ಷಿಣ ಆಫ್ರಿಕಾ

IND vs SA: ಟಾಸ್ ಗೆದ್ದ ದಕ್ಷಿಣ ಆಫ್ರಿಕಾ, ಬೆಸ್ಟ್ ಟೀಂ ಕಣಕ್ಕಿಳಿಸಿದ ಟೀಂ ಇಂಡಿಯಾ

ಮುಂದಿನ ಸುದ್ದಿ
Show comments