ಏಕದಿನ ವಿಶ್ವಕಪ್: ಸೆಮಿಫೈನಲ್ ಗೇರಲು ಇಂದು ಗೆಲ್ಲಲೇಬೇಕು ನ್ಯೂಜಿಲೆಂಡ್

Webdunia
ಗುರುವಾರ, 9 ನವೆಂಬರ್ 2023 (08:30 IST)
ಚೆನ್ನೈ: ಐಸಿಸಿ ಏಕದಿನ ವಿಶ್ವಕಪ್ ನಲ್ಲಿ ಇಂದು ಶ್ರೀಲಂಕಾ ಮತ್ತು ನ್ಯೂಜಿಲೆಂಡ್ ನಡುವೆ ಮಹತ್ವದ ಪಂದ್ಯ ನಡೆಯಲಿದೆ. ಸೆಮಿಫೈನಲ್ ದೃಷ್ಟಿಯಿಂದ ನ್ಯೂಜಿಲೆಂಡ್ ಇಂದು ಉತ್ತಮ ರನ್ ಧಾರಣೆಯಲ್ಲಿ ಗೆಲ್ಲಲೇಬೇಕಿದೆ.

ನ್ಯೂಜಿಲೆಂಡ್ ಗೆ ರಚಿನ್ ರವೀಂದ್ರ ಪ್ರಬಲ ಶಕ್ತಿ. ಇದುವರೆಗೆ ನಡೆದ ಎಲ್ಲಾ ಪಂದ್ಯಗಳಲ್ಲೂ ಬ್ಯಾಟಿಂಗ್, ಬೌಲಿಂಗ್ ನಲ್ಲಿ ರಚಿನ್ ಮಿಂಚಿದ್ದಾರೆ. ಜೊತೆಗೆ ಕೇನ್ ವಿಲಿಯಮ್ಸ್ ಕೂಡಾ ಸೇರ್ಪಡೆಯಾಗಿರುವುದರಿಂದ ತಂಡದ ಆತ್ಮವಿಶ್ವಾಸ ಹೆಚ್ಚಿದೆ. ಇಂದು ಗೆದ್ದರೆ ಮಾತ್ರ ಕಿವೀಸ್ ಸೆಮಿಫೈನಲ್ ಸ್ಥಾನ ಭದ್ರವಾಗಲಿದೆ.

ಆದರೆ ಚೆನ್ನೈ ತಿರುವಿನ ಪಿಚ್ ಹೊಂದಿದ್ದು ಇಲ್ಲಿ ಸ್ಪಿನ್ನರ್ ಗಳು ಮೇಲುಗೈ ಸಾಧಿಸುತ್ತಾರೆ. ಇಂದು ಲಂಕಾಗೆ ಕೊನೆಯ ಪಂದ್ಯ. ಕಳೆದ ಪಂದ್ಯದಲ್ಲಿ ಬಾಂಗ್ಲಾ ವಿರುದ್ಧ ಟೈಮ್ಡ್ ಔಟ್ ಆಗಿ ಹತಾಶೆಯಲ್ಲಿರುವ ಲಂಕಾ ಗೆಲುವಿನ ಮೂಲಕ ಈ ಕೂಟಕ್ಕೆ ವಿದಾಯ ಹೇಳುವ ಉತ್ಸಾಹದಲ್ಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹಳೇ ವಿಚಾರ ಹೇಳಿ ಹರ್ಲಿನ್ ಡಿಯೋಲ್ ಗೇ ಅಚ್ಚರಿ ನೀಡಿದ ಪ್ರಧಾನಿ ಮೋದಿ

ವಿಶ್ವಕಪ್ ಟ್ರೋಫಿ ಮುಟ್ಟದೇ ಪೋಸ್ ಕೊಟ್ಟ ಮೋದಿ: ಪ್ರಧಾನಿಗೆ ಕ್ರಿಕೆಟಿಗರು ಕೊಟ್ಟ ಗಿಫ್ಟ್ ಏನು

ವಿಶ್ವ ಚಾಂಪಿಯನ್ ಆದ ಮಹಿಳಾ ಕ್ರಿಕೆಟಿಗರನ್ನು ಭೇಟಿಯಾದ ಮೋದಿ: ಟ್ರೋಫಿ ಜೊತೆಗೆ ಪೋಸ್

Virat Kohli birthday: ಎಂಜಿ ರೋಡ್ ನಲ್ಲಿ ಮೊದಲು ಟ್ಯಾಟೂ ಹಾಕಿಸಿದ್ದ ಕೊಹ್ಲಿ ಆಮೇಲೆ ಮುಚ್ಚಿಟ್ಟಿದ್ದು ಯಾಕೆ

ತಿಲಕ ಬೇಡ ಎಂದ ಸ್ಮೃತಿ ಮಂಧಾನ: ಯಾಕೆ ಹೀಗೆ ನೆಟ್ಟಿಗರ ಪ್ರಶ್ನೆ: video

ಮುಂದಿನ ಸುದ್ದಿ
Show comments