Webdunia - Bharat's app for daily news and videos

Install App

ಏಕದಿನ ವಿಶ್ವಕಪ್: ಸೋತ ಪಾಕ್ ಮನೆಗೆ, ಸೆಮಿಫೈನಲ್ ತಂಡಗಳು ಹೀಗಿವೆ

Webdunia
ಭಾನುವಾರ, 12 ನವೆಂಬರ್ 2023 (09:00 IST)
ಅಹಮ್ಮದಾಬಾದ್: ಏಕದಿನ ವಿಶ್ವಕಪ್ ನಲ್ಲಿ ನಿನ್ನೆ ಇಂಗ್ಲೆಂಡ್ ಮತ್ತು ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ಪಾಕ್ 93 ರನ್ ಗಳಿಂದ ಸೋತು ಕೂಟದಿಂದ ಅಧಿಕೃತವಾಗಿ ಹೊರಬಿದ್ದಿದೆ.

ಪಾಕಿಸ್ತಾನ ನಿನ್ನೆ ಭಾರೀ ರನ್ ಅಂತರದಿಂದ ಗೆದ್ದು ರನ್ ರೇಟ್ ಗಳಿಸಬೇಕಿತ್ತು. ಆದರೆ ಅದರ ಬದಲು ಹೀನಾಯ ಸೋಲುಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 337 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಪಾಕ್ 43.3 ಓವರ್ ಗಳಲ್ಲಿ 244 ರನ್ ಗಳಿಗೆ ಆಲೌಟ್ ಆಯಿತು. ಹೇಗಿದ್ದರೂ ಇಂಗ್ಲೆಂಡ್ ಈಗಾಗಲೇ ಕೂಟದಿಂದ ಹೊರಬಿದ್ದಿದೆ. ಜೊತೆಗೆ ಪಾಕ್ ತಂಡವನ್ನೂ ಹೊರದಬ್ಬಿದೆ.

ಇದೀಗ ಸೆಮಿಫೈನಲ್ ಗೆ ಭಾರತ, ದ.ಆಫ್ರಿಕಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ತಂಡಗಳು ಅರ್ಹತೆ ಪಡೆದಿದೆ. ಟೀಂ ಇಂಡಿಯಾಗೆ ನ್ಯೂಜಿಲೆಂಡ್ ಸೆಮಿಫೈನಲ್ ನಲ್ಲಿ ಎದುರಾಳಿಯಾದರೆ ಮತ್ತೊಂದು ಸೆಮಿಫೈನಲ್ ನಲ್ಲಿ ಆಸ್ಟ್ರೇಲಿಯಾ-ಆಫ್ರಿಕಾ ಸೆಣಸಾಡಲಿವೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

Vijay Mallya: ನಾನೇನಾದ್ರೂ ಆರ್ ಸಿಬಿಯಲ್ಲಿ ಇದ್ದಿದ್ರೆ ಕೆಎಲ್ ರಾಹುಲ್..: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

Bengaluru stampede: ಮೊನ್ನೆಯಷ್ಟೇ ಕೊಹ್ಲಿ ಜೊತೆ ಸುತ್ತಾಟ, ಇಂದು ಪೊಲೀಸರ ಜೊತೆ ಅಲೆದಾಟ

Bengaluru Stampede: ಮೃತರ ಕುಟುಂಬಗಳಿಗೆ ಆರ್‌ಸಿಬಿ ತಲಾ ₹1ಕೋಟಿ ಪರಿಹಾರ ನೀಡಲು ಹೆಬ್ಬಾಳಕರ ಒತ್ತಾಯ

ಮುಂದಿನ ಸುದ್ದಿ
Show comments